ಹಾರ್ಮುಜ್ ಜಲಸಂಧಿಯನ್ನು ಕೂಡಲೇ ತೆರೆಯುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಟ್ಟುನಿಟ್ಟಿನ ಗಡುವು ವಿಧಿಸಿ, ಸೇನಾ ದಾಳಿಯ ಎಚ್ಚರಿಕೆ ನೀಡಿದರೂ ಇರಾನ್ ತನ್ನ ಬಿಗಿಪಟ್ಟು ಸಡಿಲಿಸಿಲ್ಲ. "ಅಮೆರಿಕ ಮತ್ತು ಇಸ್ರೇಲ್ ಪಾಲಿಗೆ ಹಾರ್ಮುಜ್...
ಟ್ರಂಪ್ ಅಮೆರಿಕದಲ್ಲಿ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಟ್ರಂಪ್ರನ್ನು ಶ್ವೇತಭವನದಿಂದ ಹೊರಹಾಕಲು ಅಮೆರಿಕನ್ನರು ಎದುರು ನೋಡುತ್ತಿದ್ದಾರೆ. ತಮ್ಮ ಎಡಬಿಡಂಗಿ ನೀತಿ-ನಿರ್ಧಾರ-ಧೋರಣೆಗಳಿಂದ ತಮ್ಮ ಅವನತಿಯ ಅಂತಿಮ ಮೊಳೆಯನ್ನು ಟ್ರಂಪ್ ಅವರೇ ಹೊಡೆದುಕೊಳ್ಳುತ್ತಿದ್ದಾರೆ.
ಅಮೆರಿಕವನ್ನು ಉದ್ದೇಶಿಸಿ ದೂರದರ್ಶನದಲ್ಲಿ ಮಾತನಾಡಿದ...
ಫೆ.28ರಿಂದ ಆರಂಭವಾಗಿರುವ ಇರಾನ್-ಅಮೆರಿಕ ಸಂಘರ್ಷ ಸದ್ಯಕ್ಕಂತೂ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಶುಕ್ರವಾರ ಇರಾನ್ ಪಡೆಗಳು ಅಮೆರಿಕದ ಎರಡು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದು, ಘಟನೆಯಲ್ಲಿ ಇಬ್ಬರು ಪೈಲಟ್ಗಳನ್ನು ರಕ್ಷಿಸಲಾಗಿದ್ದು, ಓರ್ವ ಪೈಲಟ್ ನಾಪತ್ತೆಯಾಗಿದ್ದಾರೆ ಎಂದು...
ಇರಾನ್ ಅನ್ನು 'ಶಿಲಾಯುಗ'ಕ್ಕೆ ತಳ್ಳುವುದಾಗಿ ಅಮೆರಿಕದ ಅಧಿಕಾರಿಗಳು ನೀಡಿದ್ದ ಬೆದರಿಕೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಇರಾನ್ ಸೇನಾ ಕಮಾಂಡರ್ ಅಲಿ ಜಹಾನ್ಶಾಹಿ ಅವರು ಅಮೆರಿಕಕ್ಕೆ ಕಟು ಎಚ್ಚರಿಕೆ ನೀಡಿದ್ದು, "ಅಮೆರಿಕದ ಪಡೆಗಳನ್ನು...
ಅಮೆರಿಕದ ಅಟಾರ್ನಿ ಜನರಲ್ ಪಾಮ್ ಬಾಂಡಿ ಅವರನ್ನು ದಿಢೀರನೆ ವಜಾಗೊಳಿಸಿದ ಬೆನ್ನಲ್ಲೇ, ಇದೀಗ ಎಫ್ಬಿಐ ನಿರ್ದೇಶಕ ಕಾಶ್ ಪಟೇಲ್ ಅವರನ್ನು ವಜಾಗೊಳಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಿಂತನೆ ನಡೆಸಿದ್ದಾರೆ. ಟ್ರಂಪ್ ಆಡಳಿತದ ಮುಂದಿನ...