ಟ್ರಂಪ್ ಮತ್ತು ಆತನ ನೀತಿನಿರ್ಧಾರಗಳ ಬಗ್ಗೆ ಕುದಿದು ರಸ್ತೆಗೆ ಹಬ್ಬಿದ ಆಕ್ರೋಶವಿದು. ಪ್ರತಿಪಕ್ಷಗಳ ಕುರಿತ ಟ್ರಂಪ್ ತಿರಸ್ಕಾರ, ಅಹಂಕಾರ ಖಂಡನೆಗೆ ಗುರಿಯಾಗಿದೆ. ಜನತಂತ್ರ ಬೇಕು, ಫ್ಯಾಸಿಸಮ್ ಬೇಡ ಎಂಬ ಫಲಕಗಳನ್ನು ಹೊತ್ತ ಜನರ...
ಹಾರ್ಮುಜ್ ಜಲಸಂಧಿಯು ಬಹುತೇಕ ಮುಚ್ಚಲ್ಪಟ್ಟಿದ್ದರೂ ಸಹ ಇರಾನ್ ವಿರುದ್ಧd ಯುದ್ಧವನ್ನು ಕೊನೆಗೊಳಿಸಲು ತಾವು ಸಿದ್ಧರಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಸಹಾಯಕರಿಗೆ ತಿಳಿಸಿದ್ದಾರೆ. ಈ ಕುರಿತು ಅಮೆರಿಕದ ಅಧಿಕಾರಿಗಳು ದೃಢೀಕರಿಸಿದ್ದಾರೆ...
ಕಳೆದ ನಲವತ್ತೇಳು ವರುಷಗಳಲ್ಲಿ ಇರಾನ್ ಇಂತಹ ಸವಾಲನ್ನು ಎದುರಿಸಿರಲಿಲ್ಲ. ಹೋರಾಟ ತೊರೆದು ಪಲಾಯನ ಮಾಡುವುದು ಇರಾನಿಗಳ ಇತಿಹಾಸದಲ್ಲೇ ಇಲ್ಲ. ಇಸ್ಲಾಮಿಕ್ ಕ್ರಾಂತಿಯ ಸಿದ್ಧಾಂತ, ನಂಬಿಕೆ, ಧರ್ಮವೆಲ್ಲವೂ ಅವರನ್ನು ಅಖಾಡಕ್ಕೆ ಸನ್ನದ್ಧವಾಗಿಸಿ ವೀರ ಮರಣವನ್ನು...
ಅಮೆರಿಕದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎರಡನೇ ಅವಧಿಯ ಆಡಳಿತದ ವಿರುದ್ಧ ಜನಾಕ್ರೋಶ ಸ್ಫೋಟಗೊಂಡಿದೆ. ಶನಿವಾರ ಅಮೆರಿಕದ ಪ್ರಮುಖ ನಗರಗಳು ಸೇರಿದಂತೆ ವಿಶ್ವದ ವಿವಿಧೆಡೆ ಬೃಹತ್ ಪ್ರತಿಭಟನಾ ರ್ಯಾಲಿಗಳು ನಡೆದಿವೆ. ಟ್ರಂಪ್ ಅವರ...
ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಜಂಟಿಯಾಗಿ ಇರಾನ್ನ ಶಾಲೆಯೊಂದರ ಮೇಲೆ ನಡೆಸಿದ ಭೀಕರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಮುಗ್ಧ ಹೆಣ್ಣುಮಕ್ಕಳಿಗೆ ಇರಾನ್ ರಾಷ್ಟ್ರೀಯ ಫುಟ್ಬಾಲ್ ತಂಡದ ಆಟಗಾರರು ಮೈದಾನದಲ್ಲಿಯೇ ಅತ್ಯಂತ ಭಾವುಕವಾಗಿ ಶ್ರದ್ಧಾಂಜಲಿ...