ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ, ವಾಯುಪಡೆಯ ಕಮಾಂಡರ್ ಮೇಲೆ ಇರಾನ್ ಕ್ಷಿಪಣಿ ದಾಳಿ

ಇರಾನ್‌ನ ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್‌ ಇಂದು ಟೆಲ್‌ ಅವೀವ್‌ನಲ್ಲಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕಚೇರಿ ಮೇಲೆ ದಾಳಿ ನಡೆಸಿದೆ. ಅಮೆರಿಕ-ಇಸ್ರೇಲ್‌ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ....

US-Israel war on Iran | ಇರಾನ್-ರಷ್ಯಾ ಸಂಬಂಧವೇನು; ಪರಸ್ಪರ ಬೆಂಬಲ ಯಾಕೆ ಮುಖ್ಯ?

ಝಂಗೆಜೂರ್ ಕಾರಿಡಾರ್, ಅಬು ಮೂಸಾ, ಗ್ರೇಟರ್ ಟನ್ಬ್ ಮತ್ತು ಲೆಸ್ಸರ್ ಟನ್ಬ್ ದ್ವೀಪಗಳ ವಿಷಯದಲ್ಲಿ ಇರಾನ್ ಮತ್ತು ರಷ್ಯಾ ದೇಶಗಳ ನಡುವೆ ಭಿನ್ನಾಭಿಪ್ರಾಯಗಳಿವೆ. ನೇರವಾದ ಭೂಗಡಿಯನ್ನು ಹಂಚಿಕೊಳ್ಳದಿದ್ದರೂ ಇದು ಒಂದು ತರಹದ ಗಡಿ...

ಅಮೆರಿಕ, ಇಸ್ರೇಲ್ ದಾಳಿ: ಇರಾನ್‌ನಲ್ಲಿ ಮೃತರ ಸಂಖ್ಯೆ 555ಕ್ಕೆ ಏರಿಕೆ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಿರಂತರವಾಗಿ ದಾಳಿ ನಡೆಸುತ್ತಿದ್ದು, ಇರಾನ್‌ನಾದ್ಯಂತ ಕನಿಷ್ಠ 555 ಜನರು ಸಾವನ್ನಪ್ಪಿದ್ದಾರೆ. ಸುಮಾರು 131 ನಗರಗಳು ಈ ದಾಳಿಗಳಿಗೆ ಒಳಗಾಗಿವೆ ಎಂದು ಇರಾನಿನ ರೆಡ್ ಕ್ರೆಸೆಂಟ್ ಸೊಸೈಟಿ...

ಅಮೆರಿಕದೊಂದಿಗೆ ಮಾತುಕತೆ ನಿರಾಕರಿಸಿದ ಇರಾನ್

ಎರಡು ಸುತ್ತಿನ ಅಮೆರಿಕ–ಇಸ್ರೇಲ್ ದಾಳಿಗಳ ನಂತರ ಅಮೆರಿಕದೊಂದಿಗೆ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಅಮೆರಿಕದ ಕೆಲವು ಮಾಧ್ಯಮ ವರದಿಗಳು ಇರಾನ್ ಮಾತುಕತೆಗೆ ಸಿದ್ಧವಿದೆ ಎಂದು ಸೂಚಿಸಿದ್ದರೂ, ಅದನ್ನು ಇರಾನ್...

ಇರಾನ್‌ – ಇಸ್ರೇಲ್ ಯುದ್ಧ: ತನ್ನ ಮಿತ್ರ ದೇಶದ ನೆಲದಲ್ಲೇ ಅಮೆರಿಕದ ಯುದ್ಧ ವಿಮಾನ ಪತನ

ಕುವೈತ್‌ನ ವಾಯುಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಅಮೆರಿಕದ ಎಫ್-15 (F-15) ಯುದ್ಧವಿಮಾನವೊಂದು ಪತನಗೊಂಡಿದೆ ಎಂದು ಇರಾನ್‌ನ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮಧ್ಯಪ್ರಾಚ್ಯದಾದ್ಯಂತ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಅಮೆರಿಕ