ಅಮೆರಿಕದಲ್ಲಿ ಮೊಹಮ್ಮದ್ ಯೂನಸ್‌ಗೆ ‘ಉಗ್ರ’ ಎಂದ ಪ್ರತಿಭಟನಾಕಾರರು: ಕಠಿಣ ಕ್ರಮಕ್ಕೆ ಮುಂದಾದ ಬಾಂಗ್ಲಾ

ಬಾಂಗ್ಲಾದೇಶದ ಮಾಜಿ ಮುಖ್ಯ ಸಲಹೆಗಾರರಾದ ಮೊಹಮ್ಮದ್ ಯೂನಸ್ ಅವರಿಗೆ ಅಮೆರಿಕದ ನ್ಯೂಯಾರ್ಕ್‌ನ ಜಾನ್ ಎಫ್. ಕೆನಡಿ (ಜೆಎಫ್‌ಕೆ) ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾಕಾರರ ಗುಂಪೊಂದು ಮುತ್ತಿಗೆ ಹಾಕಿ, ತೀವ್ರವಾಗಿ ತರಾಟೆಗೆ ತೆಗೆದುಕೊಂಡ...

ನಾನು ಎಷ್ಟೇ ಮೂರ್ಖತನದ ಮಾತು ಆಡಿದರೂ ನೀವು ಚಪ್ಪಾಳೆ ತಟ್ಟುತ್ತೀರಿ: ಟ್ರಂಪ್

"ನಾನು ಎಷ್ಟೇ ಮೂರ್ಖತನದ ಮಾತುಗಳನ್ನು ಆಡಿದರೂ ನೀವು ಚಪ್ಪಾಳೆ ತಟ್ಟುತ್ತೀರಿ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದ್ದಾರೆ. ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...

ಭಾರತೀಯ ಐಟಿ ಉದ್ಯೋಗಿಗಳಿಗೆ ಗ್ರೀನ್‌ಕಾರ್ಡ್‌ ಸಂಕಷ್ಟ; TCS, Wipro ಸೇರಿ ಹಲವು ಕಂಪನಿಗಳಿಗೆ ಅಮೆರಿಕ ನಿರ್ಬಂಧ

ಭಾರತೀಯ ಐಟಿ ವೃತ್ತಿಪರರಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅಮೆರಿಕ ಸರ್ಕಾರ TCS, Wipro, HCL, ಇನ್ಫೋಸಿಸ್‌ ಸೇರಿದಂತೆ ಪ್ರಮುಖ ಐಟಿ ಸೇವಾ ಕಂಪನಿಗಳ ಉದ್ಯೋಗಿಗಳಿಗೆ ಗ್ರೀನ್‌ಕಾರ್ಡ್‌ ಪಡೆಯಲು ನೆರವಾಗುವ ಕಾರ್ಮಿಕ ಪ್ರಮಾಣೀಕರಣ ಪ್ರಕ್ರಿಯೆಯನ್ನು...

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ ಸಾಗಾಣಿಕೆಯ ಅತ್ಯಂತ ಪ್ರಮುಖ ಸಮುದ್ರ ಮಾರ್ಗವಾಗಿರುವ 'ಹಾರ್ಮುಜ್ ಜಲಸಂಧಿ'ಯನ್ನು ಮತ್ತೆ ತೆರೆಯುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಕಳೆದ ಐದಾರು ತಿಂಗಳುಗಳಿಂದ ಅಮೆರಿಕ-ಇಸ್ರೇಲ್...

ಪಾಕಿಸ್ತಾನದ ತಕ್ಷಶಿಲಾ-ಹರಿಪುರ್‌ನಲ್ಲಿ ಟ್ರಂಪ್ ಪುತ್ರರ ‘ಆತ್ಮಾಹುತಿ ಡ್ರೋನ್’ ಸಾಮ್ರಾಜ್ಯ: ಸೇನಾ ಮುಖ್ಯಸ್ಥರ ಜತೆ ಗೌಪ್ಯ ಮಾತುಕತೆ

ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಭಾರಿ ಸಂಚಲನ ಮೂಡಿಸಬಲ್ಲ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಪಾಕಿಸ್ತಾನದ ಕಾರ್ಯತಂತ್ರದ ಪ್ರಮುಖ ಕೇಂದ್ರಗಳಾದ ಹರಿಪುರ್, ರಾವಲ್ಪಿಂಡಿ ಅಥವಾ ಐತಿಹಾಸಿಕ ತಕ್ಷಶಿಲಾ (ಟ್ಯಾಕ್ಸಿಲಾ) ಪ್ರದೇಶಗಳಲ್ಲಿ...

ಜನಪ್ರಿಯ

ಚಳಿಗಾಲದ ಅಧಿವೇಶನ ಪೂರ್ವಸಿದ್ಧತೆ; 12 ಸಮಿತಿಗಳ ರಚನೆ

ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಿಗೆ...

ಕತ್ತಲಲ್ಲಿ ಅಡ್ಜಸ್ಟ್‌ಮೆಂಟ್ ಮಾಡಿಕೊಳ್ಳುವ ರಾಜಕಾರಣಿ ನಾನಲ್ಲ: ವಿಜಯೇಂದ್ರಗೆ ಜನಾರ್ದನ ರೆಡ್ಡಿ ತಿರುಗೇಟು

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೂತನ ಸರ್ಕಾರಿ ನಿವಾಸದ ಗೃಹಪ್ರವೇಶ ಔತಣಕೂಟದಲ್ಲಿ...

ಗದಗ | ಕೃಷಿ ಮೌಲ್ಯವರ್ಧನೆ, ಮಾರುಕಟ್ಟೆ ಜಾಲ ವಿಸ್ತರಣೆ ಇಂದಿನ ಅಗತ್ಯ: ಈಶ್ವರ ಖಂಡ್ರೆ

ಕೃಷಿ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಲಕ್ಷಾಂತರ ಕುಟುಂಬಗಳ ಜೀವನೋಪಾಯಕ್ಕೆ ಆಧಾರವಾಗಿದೆ. ದೇಶದ...

ತುಮಕೂರು | ಯುವಜನರೇ, ನಿಮ್ಮೊಳಗಿನ ಶಕ್ತಿಯನ್ನು ಗುರುತಿಸಿಕೊಳ್ಳಿ : ಮುರುಳೀಧರ ಹಾಲಪ್ಪ

 ಇಂದಿನ ಯುವಜನತೆ ಕಾಲ್ಪನಿಕ ವ್ಯಕ್ತಿಗಳನ್ನು ಆರಾಧಿಸುವುದಕ್ಕಿಂತ, ನಮ್ಮ ಕಣ್ಣಮುಂದೆಯೇ ಇರುವ ಸಾಧಕರನ್ನು...

Tag: ಅಮೆರಿಕ