ಅಮೆರಿಕದಲ್ಲಿ ತೆಲುಗು ಯುವತಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ತಮಿಳುನಾಡಿನಲ್ಲಿ ಬಂಧನ

ಅಮೆರಿಕದಲ್ಲಿ ತೆಲುಗು ಮೂಲದ ಯುವತಿಯೊಬ್ಬರನ್ನು ಹತ್ಯೆಗೈದು ಭಾರತಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇರಿಲ್ಯಾಂಡ್‌ನಲ್ಲಿ ನಡೆದ ನಿಕಿತಾ ಗೊಡಿಶಾಲ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರ್ಜುನ್ ಶರ್ಮಾನನ್ನು ಇಂಟರ್‌ಪೋಲ್...

ವೆನೆಜುವೆಲಾ ದಾಳಿ | ಜಗತ್ತಿನೆದುರು ಬೆತ್ತಲಾದ ಅಮೆರಿಕ ದುಷ್ಟತನ ಮತ್ತು ಟ್ರಂಪ್ ಕಿಡಿಗೇಡಿತನ

ಬಲಿಷ್ಠ ಅಮೆರಿಕದ ಸಾಮ್ರಾಜ್ಯಶಾಹಿ ದಾಹ, ಆರ್ಥಿಕ ಹಿತಾಸಕ್ತಿಯನ್ನು ಉಗ್ರವಾಗಿ ಖಂಡಿಸಿ, ವೆನೆಜುವೆಲಾ ಜನತೆಯ ಸಾರ್ವಭೌಮತೆಯ ಜೊತೆಗೆ ನಿಲ್ಲದಿದ್ದರೆ- ಇವತ್ತು ವೆನೆಜುವೆಲಾಗೆ ಆಗಿದ್ದು, ನಾಳೆ ನಮಗೂ ಆಗಬಹುದು. ಮಾದಕವಸ್ತು ಕಳ್ಳಸಾಗಾಣಿಕೆ ಮತ್ತು ಭಯೋತ್ಪಾದನೆ ಆರೋಪಕ್ಕೆ...

ವೆನೆಜುವೆಲಾ ಬಿಕ್ಕಟ್ಟು | ಹಸಿದ ಹೊಟ್ಟೆ ಮತ್ತು ಬಲಾಢ್ಯರ ಜೂಜಾಟ

ಈ ಬಿಕ್ಕಟ್ಟನ್ನು ಜಾಗತಿಕ ರಾಜಕೀಯದ ದೃಷ್ಟಿಕೋನದಿಂದ ನೋಡಿದಾಗ, ದೂರದ ರಷ್ಯಾ ಮತ್ತು ಚೀನಾದಂತಹ ದೇಶಗಳು ಉರಿಯುವ ಮನೆಯಲ್ಲಿ ಗಳ ಹಿರಿದುಕೊಳ್ಳಲು ಮುಂದಾದವು. ಅಮೆರಿಕವನ್ನು ವಿರೋಧಿಸುವವರು "ನಮ್ಮ ಗೆಳೆಯರು" ಎಂದು ಅವು ಸಾರಿದವು. ಆದರೆ...

ರಷ್ಯಾ ತೈಲ ಖರೀದಿ ನಿಲ್ಲಿಸದಿದ್ದರೆ ಭಾರತದ ಮೇಲೆ ಮತ್ತಷ್ಟು ಸುಂಕ: ಟ್ರಂಪ್‌ ಎಚ್ಚರಿಕೆ

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತವು ಅಮೆರಿಕದ ನಿಲುವಿಗೆ ಸಹಕರಿಸದಿದ್ದರೆ, ಭಾರತೀಯ ಸರಕುಗಳ ಮೇಲಿನ ಆಮದು ಸುಂಕವನ್ನು ಮತ್ತಷ್ಟು ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಎಚ್ಚರಿಕೆ ನೀಡಿದ್ದಾರೆ. ​ವೆನೆಜುವೆಲಾ ಅಧ್ಯಕ್ಷ ನಿಕೋಲಸ್...

ವೆನೆಜುವೆಲಾ ಮೇಲೆ ಅಮೆರಿಕ ದಾಳಿ; ಅಧ್ಯಕ್ಷರ ಅಪಹರಣ: ಸಿಪಿಐ(ಎಂ) ಪ್ರತಿಭಟನೆ

ವೆನೆಜುವೆಲಾ ದೇಶದ ಮೇಲೆ ಅಮೆರಿಕವು ಏಕಪಕ್ಷೀಯ ಮಿಲಿಟರಿ ಆಕ್ರಮಣ ನಡೆಸಿ ಅಧ್ಯಕ್ಷ ನಿಕೋಲಸ್ ಮಡುರೊ, ಪತ್ನಿ ಸಿಲಿಯಾರವರನ್ನು ಅಪಹರಣ ಮಾಡಿರುವುದನ್ನು ಖಂಡಿಸಿ ಸಿಪಿಐ(ಎಂ) ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತಾನಾಡಿದ ಸಿಪಿಐ(ಎಂ)...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಅಮೆರಿಕ