ಅಮೆರಿಕ ದಾಳಿ: ಇರಾನ್‌ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ಇರಾನ್‌ನ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿದ ನಂತರ ಇರಾನ್‌ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...

BREAKING NEWS | ಇಸ್ರೇಲ್‌ನ 10 ನಗರಗಳ ಮೇಲೆ ಇರಾನ್‌ನಿಂದ ಕ್ಷಿಪಣಿಗಳ ದಾಳಿ

ಅಮೆರಿಕ ತನ್ನ ದೇಶದ ಪರಮಾಣು ನೆಲಗಳ ಮೇಲೆ ದಾಳಿ ನಡೆಸಿದ ನಂತರ ಇರಾನ್‌ ಇಸ್ರೇಲ್‌ನ ಉತ್ತರ ಹಾಗೂ ಕೇಂದ್ರ ಭಾಗದ ಕನಿಷ್ಠ 10 ನಗರಗಳ ಮೇಲೆ ಕ್ಷಿಪಣಿಗಳ ದಾಳಿ ನಡೆಸಿದೆ. ಘಟನೆಯಿಂದ ಹಲವರು...

ಅಮೆರಿಕದ ‘ಕ್ರಿಮಿನಲ್ ವರ್ತನೆ’ಗೆ ಗಂಭೀರ ಪರಿಣಾಮ: ಎಚ್ಚರಿಕೆ ನೀಡಿದ ಇರಾನ್

ತಮ್ಮ ದೇಶದ ಪರಮಾಣು ನೆಲೆಗಳ ಮೇಲೆ ಅಮೆರಿಕ ನಡೆಸಿದ ವೈಮಾನಿಕ ದಾಳಿಯನ್ನು ಇರಾನ್ ಖಂಡಿಸಿದ್ದು, ಈ ಕ್ರಿಮಿನಲ್‌ ವರ್ತನೆಗೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ...

ಇರಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕದ ಸೇನಾ ಪಡೆಗಳಿಂದ ದಾಳಿ

ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಸಂಘರ್ಷಕ್ಕೆ ಅಮೆರಿಕವು ಅಧಿಕೃತವಾಗಿ ಪ್ರವೇಶ ಕೊಟ್ಟಿದೆ. ಇರಾನ್‌ ಪರಮಾಣು ನೆಲೆಗಳ ಮೇಲೆ ಅಮೆರಿಕವು ವೈಮಾನಿಕ ದಾಳಿ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಫೋರ್ಡೋ, ನಟಾಂಜ್...

ಇರಾನ್-ಇಸ್ರೇಲ್ ಸಂಘರ್ಷದಲ್ಲಿ ರಷ್ಯಾದ ಅಧ್ಯಕ್ಷ ಪುಟಿನ್ ಪಾತ್ರವೇನು?

ಇರಾನ್-ಇಸ್ರೇಲ್ ಸಂಘರ್ಷದಲ್ಲಿ ರಾಜತಾಂತ್ರಿಕ ಮಧ್ಯಸ್ಥಿಕೆಯ ಮೂಲಕ ರಷ್ಯಾದ ಪ್ರಭಾವವನ್ನು ವೃದ್ಧಿಸಲು ಪುಟಿನ್‌ ಪ್ರಯತ್ನಿಸುತ್ತಿದ್ದಾರೆ. ಪೈಪೋಟಿಗೆ ಬಿದ್ದ ಅಮೆರಿಕ ಅಡ್ಡಗಾಲು ಹಾಕುತ್ತಿದೆ... ಇಸ್ರೇಲ್-ಇರಾನ್‌ ಸಂಘರ್ಷ ಎಂಟನೇ ದಿನಕ್ಕೆ ಕಾಲಿಟ್ಟಿದೆ. ಎರಡೂ ದೇಶಗಳು ಪರಸ್ಪರ ಡ್ರೋನ್, ಕ್ಷಿಪಣಿ...

ಜನಪ್ರಿಯ

ಹರಿಯಾಣ ಆರ್ಬಿಟಲ್ ರೈಲು ಸುರಂಗ ಆರನೇ ಬಾರಿ ಕುಸಿತ: ಗ್ರಾಮದಲ್ಲಿ ಮನೆಗಳಿಗೆ ಹಾನಿ, ಗ್ರಾಮಸ್ಥರ ಸ್ಥಳಾಂತರ

ಹರಿಯಾಣದ ನೂಹ್ ಜಿಲ್ಲೆಯ ತಾವ್ರು ಉಪವಿಭಾಗದ ಸಹಸೋಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...

ಚಿಕ್ಕಬಳ್ಳಾಪುರ | ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಆದ್ಯತೆ: ಶಾಸಕ ರವಿ ಕುಮಾರ್

ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು...

ಅರುಣಾಚಲ ಗಡಿ ವಿವಾದ: ಭಾರತ-ಚೀನಾ ಸೇನಾಧಿಕಾರಿಗಳ ಮಹತ್ವದ ಸಭೆ

ಅರುಣಾಚಲ ಪ್ರದೇಶದ ವಾಸ್ತವ ಗಡಿ ರೇಖೆಯ (LAC) ಉದ್ದಕ್ಕೂ ಉಂಟಾಗಿರುವ ಉದ್ವಿಗ್ನತೆಯನ್ನು...

Tag: ಅಮೆರಿಕ