‘ಪೂಜಾ ಸ್ಥಳಗಳ ಕಾಯ್ದೆ-1991’ ಅಡಿಯಲ್ಲಿ ಬೇರಾವುದೇ ಪೂಜನಾ ಸ್ಥಳಗಳನ್ನು ವಿವಾದವಾಗಿಸುವಂತಿಲ್ಲ, ಅವುಗಳನ್ನು ಪರಿಗಣಿಸುವಂತಿಲ್ಲ ಎಂದಿದ್ದರೂ, ಹಲವು ನ್ಯಾಯಾಲಯಗಳು ಮಂದಿರ-ಮಸೀದಿ ವಿವಾದ ಪ್ರಕರಣಗಳನ್ನು ದಾಖಲಿಸಿಕೊಳ್ಳುತ್ತಿವೆ. ಆಲಿಸುತ್ತಿವೆ. ಸಮೀಕ್ಷೆ ನಡೆಸಲೂ ಅನುಮತಿ ನೀಡುತ್ತಿವೆ. ಇದೆಲ್ಲವೂ ಹಿಂದುತ್ವ...
ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪುನ್ನು 'ಅನೂರ್ಜಿತ'ವೆಂದು ಘೋಷಿಸಬೇಕು. ಹೊಸದಾಗಿ ತೀರ್ಪು ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಈ ಹಿಂದೆ, ಇದೇ ಅರ್ಜಿಯನ್ನು ತಿರಸ್ಕರಿಸಿ...
ಅಯೋಧ್ಯೆಯಲ್ಲಿ ದೀಪಾವಳಿ ಹಿನ್ನೆಲೆ ದೀಪೋತ್ಸವ ಆಚರಣೆಯ ಬಳಿಕ ಪುರಸಭೆಯ ಪೌರ ಕಾರ್ಮಿಕರು ದೀಪಗಳನ್ನು ಗುಡಿಸಿ ನಂದಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ರೀತಿ ದೀಪಗಳನ್ನು ಕಸದಂತೆ ಗುಡಿಸಿ ನಂದಿಸಿದಿರುವುದನ್ನು ಸಮಾಜವಾದಿ...
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು, ಮನೆ ಕುಸಿದು ಬಿದ್ದಿದೆ. ಪರಿಣಾಮ, ಮನೆಯಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಅಯೋಧ್ಯೆಯ ಪೂರಾ ಕಲಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಾಲ್ಗಾಭಾರಿ...
ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದ ವ್ಯಕ್ತಿಯೊಬ್ಬರಿಗೆ, ಆಸ್ಪತ್ರೆಯಲ್ಲಿ ಹಾಸಿಗೆಗಳು ಹಾಗೂ ಆಮ್ಲಜನಕವಿಲ್ಲ ಎಂಬ ಕಾರಣ ನೀಡಿ, ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಬಾಲಕನಿಗೆ...