ಬೀದರ್‌ | ಸರ್ಕಾರದ ಭರವಸೆ : ಕಾರಂಜಾ ಸಂತ್ರಸ್ತರ 926 ದಿನಗಳ ಹೋರಾಟ ಅಂತ್ಯ

ಬೀದರ್‌ ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ಕಳೆದುಕೊಂಡು ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ ಕಳೆದ 926 ದಿನಗಳಿಂದ ನಡೆಯುತ್ತಿದ್ದ ಕಾರಂಜಾ ಸಂತ್ರಸ್ತರ ಅಹೋರಾತ್ರಿ ಧರಣಿ ಶನಿವಾರ ಅಂತ್ಯಗೊಂಡಿತು. ನಗರದ ಜಿಲ್ಲಾ ಉಸ್ತುವಾರಿ ಸಚಿವರ...

ಬೀದರ್ | ರಾಜ್ಯ ಕಾಂಗ್ರೆಸ್ ಸರ್ಕಾರದ ಉತ್ತಮ ಆಡಳಿತಕ್ಕೆ ಸಂದ ಜಯ : ಸಚಿವ ಈಶ್ವರ ಖಂಡ್ರೆ

ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದ ಜನತೆ ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...

ಬೀದರ್‌ | ಬಿಜೆಪಿಯವರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯುತ್ತಾರೆ : ಸಚಿವ ಈಶ್ವರ ಖಂಡ್ರೆ

ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು. ಅವರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ, ಏನೂ ಹೇಸಲು ಹಿಂಜರಿಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಸೋಮವಾರ ಬೀದರ್‌ನಲ್ಲಿ ಸುದ್ದಿಗಾರರೊಂದಿಗೆ...

ಶಿಗ್ಗಾವಿ ಉಪಚುನಾವಣೆ | ಬಿಜೆಪಿಯವರು ಎಷ್ಟೇ ತಿಪ್ಪರಲಾಗ ಹಾಕಿದರೂ ಪ್ರಯೋಜನವಾಗದು: ಈಶ್ವರ ಖಂಡ್ರೆ

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ನಡೆದ ಆದಿಜಾಂಬವ ಜನಾಂಗದ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಮಾದಿಗ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿ, ಬೊಮ್ಮಾಯಿ ವಿರುದ್ಧ ಮತ ಚಲಾಯಿಸಿ‌ ಚುನಾವಣೆಯಲ್ಲಿ ತಕ್ಕ...

ಕಾಂಗ್ರೆಸ್ ರಾಮ-ರಹೀಂ ಎಲ್ಲರೂ ಒಂದೇ ಎಂದು ನಂಬಿದೆ : ಸಚಿವ ಈಶ್ವರ ಖಂಡ್ರೆ

ಬಿಜೆಪಿಯವರು ಜಾತಿ-ಜಾತಿಗಳಲ್ಲಿ, ಧರ್ಮ, ಧರ್ಮಗಳ ನಡುವೆ ಒಡೆದಾಳುವ ನೀತಿ ಅನುಸರಿಸುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷ ರಾಮ, ರಹೀಂ ಎಲ್ಲರೂ ಒಂದೇ ಎಂದು ನಂಬಿದೆ ಎಂದು ಎಂದು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಖಾತೆ...

ಜನಪ್ರಿಯ

ಯಾದಗಿರಿ | ನಾರಾಯಣಪುರ ಎಡ, ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ

ಮೆಣಸಿನಕಾಯಿ, ಶೇಂಗಾ, ತೊಗರಿ ಹಾಗೂ ಜೋಳ ಸೇರಿದಂತೆ ವಿವಿಧ ಬೆಳೆಗಳು ನೀರಿನ...

ಗುಬ್ಬಿ | ರಸ್ತೆ ವಿವಾದಕ್ಕೆ ವಿದ್ಯಾರ್ಥಿನಿಯ ಶಿಕ್ಷಣ ಬಲಿ?

ತೋಟದ ಸಾಲಿನಲ್ಲಿನ ರಸ್ತೆಗೆ ಓಡಾಡದಂತೆ ನಿರ್ಬಂಧ ಹೇರಿ ಒಂದು ಕುಟುಂಬಕ್ಕೆ ದಿಗ್ಬಂಧನ...

ಗದಗ | ನವಂಬರ್ 14ರಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ನೆಹರು ಜಯಂತಿ, ಮಕ್ಕಳ ದಿನಾಚರಣೆ

"ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ...

ಉಡುಪಿ | ದ್ವೇಷ ಭಾಷಣ, ಕೋಮುವಾದಿ ಪ್ರಚೋದನೆ ತಡೆಗೆ ಸಮಗ್ರ ನೀತಿ ರೂಪಿಸಿ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

Tag: ಅರಣ್ಯ ಸಚಿವ ಈಶ್ವರ ಖಂಡ್ರೆ