ಬೀದರ್‌ | ಕಾಂಗ್ರೆಸ್ ಅಭ್ಯರ್ಥಿಯಿಂದ ಸುಳ್ಳು ಮಾಹಿತಿ : ಭಗವಂತ ಖೂಬಾ ಆಕ್ಷೇಪಣೆ ಸಲ್ಲಿಕೆ

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆಯವರು, ತನ್ನ ಚುನಾವಣೆ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಭಗವಂತ ಖೂಬಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೆಸ್‌...

ಬೀದರ್‌ | ಜಿಲ್ಲೆಯ ರೈತರಿಗೆ 1,200 ಕೋಟಿ ರೂ. ಬೆಳೆ ವಿಮೆ ಪರಿಹಾರ ನೀಡಲಾಗಿದೆ ಎಂದು ಖೂಬಾ ಹೇಳಿದ್ದು ಸುಳ್ಳು : ಖಂಡ್ರೆ

ಬೆಳೆ ವಿಮೆ ಯೋಜನೆಯಡಿ ಬೀದರ ಜಿಲ್ಲೆಯಲ್ಲಿ 1,200 ಕೋಟಿ ರೂ.ಪರಿಹಾರ ನೀಡಲಾಗಿದೆ ಎಂದು ಸುಳ್ಳು ಹೇಳಿ ಸಂಸದ ಭಗವಂತ ಖೂಬಾ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ....

ಬೀದರ್‌ | ಮಗನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾದ ಸಚಿವ ಈಶ್ವರ ಖಂಡ್ರೆ

ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿಯನ್ನು ಗುರುವಾರ ಸಂಜೆ ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕರ್ನಾಟಕದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. 17 ಕ್ಷೇತ್ರಗಳ ಪೈಕಿ ಬೀದರ್‌ ಲೋಕಸಭಾ ಕ್ಷೇತ್ರಕ್ಕೆ ಬೀದರ್ ಜಿಲ್ಲಾ...

ಬೀದರ್‌ | 371(ಜೆ) ವಿಶೇಷ ಸ್ಥಾನಮಾನಕ್ಕೆ ದಶಕದ ಸಂಭ್ರಮ: ಫೆ. 20ರಂದು ಮಲ್ಲಿಕಾರ್ಜುನ ಖರ್ಗೆಗೆ ನಾಗರಿಕ ಸನ್ಮಾನ

ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಮಾಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಜಾರಿಗೊಳಿಸಿ ಹತ್ತು ವರ್ಷಗಳು ತುಂಬಿರುವ ಹಿನ್ನಲೆಯಲ್ಲಿ ಫೆ.20‌ ರಂದು ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ‌ ದಶಮಾನೋತ್ಸವ ಹಾಗೂ ಕಲಂ...

ಬೀದರ್‌ | ಬಸವಣ್ಣ ಕರ್ನಾಟಕಷ್ಟೇ ಅಲ್ಲ, ವಿಶ್ವಕ್ಕೆ ಸಾಂಸ್ಕೃತಿಕ ನಾಯಕ : ಸಚಿವ ಈಶ್ವರ ಖಂಡ್ರೆ

12ನೇ ಶತಮಾನದಲ್ಲಿ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಬಸವಣ್ಣನವರ ನೇತ್ರತ್ವದಲ್ಲಿ ನಡೆದ  ಸಮಾಜೋಧಾರ್ಮಿಕ ಕ್ರಾಂತಿ ಕರ್ನಾಟಕ ಅಷ್ಟೇ ಅಲ್ಲ, ಇಡೀ ಜಗತ್ತಿಗೆ ಸಾಮಾಜಿಕ ನ್ಯಾಯ ಒದಗಿಸಿತು ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಅರಣ್ಯ ಸಚಿವ ಈಶ್ವರ ಖಂಡ್ರೆ