ಜೈಲಿನಲ್ಲಿ ದೆಹಲಿ ಸಿಎಂ; ಎಎಪಿ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಪತ್ನಿಗೆ ಪ್ರಮುಖ ಪಾತ್ರ

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದು ಈಗ ಆಮ್ ಆದ್ಮಿ ಪಕ್ಷದ (ಎಎಪಿ) ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಪ್ರಮುಖ ಪಾತ್ರವನ್ನು...

ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಬಂಧನ ಸಮರ್ಥಿಸಿಕೊಂಡ ಇಡಿ; ಅಫಿಡವಿಟ್ ಸಲ್ಲಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ಸಮರ್ಥಿಸಿಕೊಂಡಿದೆ. ಕೇಜ್ರಿವಾಲ್ ಅವರ ನಡವಳಿಕೆಯಿಂದಾಗಿ ಅವರ ಬಂಧನದ ಅಗತ್ಯವು...

ಸಕ್ಕರೆ ಪ್ರಮಾಣ ಹೆಚ್ಚಳ: ಕೇಜ್ರಿವಾಲ್‌ಗೆ ಇನ್ಸುಲಿನ್ ನೀಡಲಾಗಿದೆ ಎಂದ ತಿಹಾರ್ ಜೈಲಿನ ಅಧಿಕಾರಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಧಿಕವಾದ ಕಾರಣ ಸೋಮವಾರ ರಾತ್ರಿ ತಿಹಾರ್ ಜೈಲಿನಲ್ಲಿ ಇನ್ಸುಲಿನ್ ನೀಡಲಾಗಿದೆ. ಇನ್ನು ಈ ಬಗ್ಗೆ ಮಾಹಿತಿ ನೀಡಿದ ತಿಹಾರ್ ಜೈಲಿನ ಅಧಿಕಾರಿ "ಏಮ್ಸ್...

ಜೈಲಿನಲ್ಲಿ ಇನ್ಸುಲಿನ್ ನಿರಾಕರಣೆ; ಬಿಜೆಪಿ ಕೇಜ್ರಿವಾಲ್‌ರನ್ನು ಕೊಲ್ಲಲು ಬಯಸುತ್ತಾ: ಸಂಜಯ್ ಸಿಂಗ್

"ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜೈಲಿನಲ್ಲಿ ಇನ್ಸುಲಿನ್ ನಿರಾಕರಿಸುತ್ತಿದೆ" ಎಂದು ಆರೋಪಿಸಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರು, "ಬಿಜೆಪಿ ಕೇಜ್ರಿವಾಲ್ ಅವರನ್ನು ಕೊಲ್ಲಲು ಬಯಸುತ್ತಿದೆಯೇ" ಎಂದು...

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು ಎಎಪಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಆರೋಪ ಮಾಡಿರುವ ಸಚಿವೆ ಅತಿಶಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಕೊಲ್ಲಲು ಪ್ರಯತ್ನಗಳು...

ಜನಪ್ರಿಯ

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

Tag: ಅರವಿಂದ್‌ ಕೇಜ್ರಿವಾಲ್