ಅಬಕಾರಿ ಹಗರಣದಲ್ಲಿ ಹಣ ಎಲ್ಲಿಂದ ಬಂತು ಎಂಬುದನ್ನು ಕೇಜ್ರಿವಾಲ್‌ರಿಂದ ನಾಳೆ ಬಹಿರಂಗ: ಪತ್ನಿ ಸುನಿತಾ

ದೆಹಲಿ ಹೈಕೋರ್ಟ್ ಮುಂದೆ ನಾಳೆ (ಮಾ.28ರಂದು) ಅರವಿಂದ್ ಕೇಜ್ರಿವಾಲ್ ಅವರು ಹಾಜರಾಗಲಿದ್ದು, ಅಬಕಾರಿ ಹಗರಣ ಎಂದು ಕರೆಯಲಾಗುವ ಸತ್ಯದ ಬಗ್ಗೆ ಬಹಿರಂಗಪಡಿಸಲಿದ್ದಾರೆ ಎಂದು ಕೇಜ್ರಿವಾಲ್‌ ಅವರ ಪತ್ನಿ ಸುನಿತಾ ಅವರು ತಿಳಿಸಿದ್ದಾರೆ. ಹಗರಣದ ಹಣ...

ಕೇಜ್ರಿವಾಲ್ ಬಂಧನದ ಬಗ್ಗೆ ಅಮೆರಿಕ-ಜರ್ಮನಿ ಹೇಳಿದ್ದೇನು? ಕೇಂದ್ರ ಸರ್ಕಾರ ಸಿಟ್ಟಾಗಿದ್ದೇಕೆ?

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಬಂಧನದ ವರದಿಗಳನ್ನು ಅಮೆರಿಕ ನಿಕಟವಾಗಿ ಗಮನಿಸುತ್ತಿದ್ದು, ನಾವು ನ್ಯಾಯೋಚಿತ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುತ್ತೇವೆ ಎಂದು ಅಮೆರಿಕದ ವಕ್ತಾರರು ಹೇಳಿಕೆ ನೀಡಿದ್ದಾರೆ. ಕೇಜ್ರಿವಾಲ್‌ ಬಂಧನದ ನಂತರ ರಾಷ್ಟ್ರ ರಾಜಧಾನಿಯಲ್ಲಿ...

ಜೈಲಿನಿಂದಲೇ ಅರವಿಂದ್ ಕೇಜ್ರಿವಾಲ್ ಅವರ 2ನೇ ಆದೇಶ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮೊದಲ ಆದೇಶದ ಎರಡು ದಿನಗಳ ನಂತರ, ಜಾರಿ ನಿರ್ದೇಶನಾಲಯದ ಜೈಲಿನಿಂದಲೇ ತಮ್ಮ ಎರಡನೇ ಆದೇಶವನ್ನು ಹೊರಡಿಸಿದ್ದಾರೆ. ದೆಹಲಿ ಸಚಿವ ಸೌರಭ್ ಭಾರದ್ವಾಜ್ ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ...

ಕೇಜ್ರಿವಾಲ್ ಬಂಧನ ಖಂಡಿಸಿ ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಎಎಪಿ ಸಜ್ಜು; ಹೆಚ್ಚಿದ ಭದ್ರತೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಬಂಧನ ಖಂಡಿಸಿ ಆಮ್‌ ಆದ್ಮಿ ಪಕ್ಷ (ಎಎಪಿ) ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದೆ. ಈ ನಡುವೆ ಬಿಜೆಪಿ ಕೂಡ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ...

ಖಲಿಸ್ತಾನ್ ಸಂಘಟನೆಗಳು ಕೇಜ್ರಿವಾಲ್‌ಗೆ 133 ಕೋಟಿ ರೂ. ನೆರವು: ಖಲಿಸ್ತಾನ್ ಉಗ್ರ ಆರೋಪ

ಖಲಿಸ್ತಾನ್‌ ಗುಂಪುಗಳು ಎಎಪಿ ಪಕ್ಷಕ್ಕೆ 2014ರಿಂದ 2022ರವರೆಗೆ ಅಂದಾಜು 133.54 ಕೋಟಿ ರೂ. ಹಣಕಾಸು ನೆರವು ನೀಡಿದೆ ಎಂದು ಖಲಿಸ್ತಾನ್ ಉಗ್ರ ಗುರ್‌ಪತ್ವಂತ್ ಸಿಂಗ್‌ ಪನ್ನೂನ್ ಆರೋಪಿಸಿದ್ದಾನೆ. ಸಾಮಾಜಿಕ ಮಾಧ್ಯಮದ ಮೂಲಕ ವಿಡಿಯೋ ಸಂದೇಶದಲ್ಲಿ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಅರವಿಂದ್‌ ಕೇಜ್ರಿವಾಲ್