ಚುನಾವಣಾ ಬಾಂಡ್ ಹಗರಣ ದಿಕ್ಕು ತಪ್ಪಿಸಲು ಕೇಜ್ರಿವಾಲ್ ಬಂಧನ: ಪಿಣರಾಯಿ ವಿಜಯನ್

ಚುನಾವಣಾ ಬಾಂಡ್ ಹಗರಣದಿಂದ ಜನರ ಗಮನವನ್ನು ದಿಕ್ಕು ತಪ್ಪಿಸಲು ಅರವಿಂದ್ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ. ಕಣ್ಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ, ಬಿಜೆಪಿ, ಸಂಘ...

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ ದೆಹಲಿಯಾದ್ಯಂತ ಮೇಣದಬತ್ತಿ ಮೆರವಣಿಗೆ ಮತ್ತು ಬಿಜೆಪಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲು ಕರೆ ಕೊಟ್ಟಿದೆ. ಬಿಜೆಪಿ ವಿರುದ್ಧ...

ಬಿಜೆಪಿಯವರನ್ನು ದ್ವೇಷಿಸಬೇಡಿ; ಅವರು ನಮ್ಮ ಸಹೋದರರು: ಜೈಲಿನಿಂದ ಕೇಜ್ರಿವಾಲ್ ಸಂದೇಶ

ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ಬಳಿಕ ಮೊದಲ ಬಾರಿಗೆ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ವಿಡಿಯೋ ಸಂದೇಶವನ್ನು ನೀಡಿದ್ದು, ಜೈಲಿನಿಂದಲೇ ಕೇಜ್ರಿವಾಲ್ ಬಹಿರಂಗ ಪತ್ರ ಬರೆದಿರುವುದಾಗಿ...

ಅಬಕಾರಿ ನೀತಿ ಹಗರಣ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾ.28ರವರೆಗೆ ED ಕಸ್ಟಡಿಗೆ

ಅಬರಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿ ದೆಹಲಿ ನ್ಯಾಯಾಲಯವು ಆದೇಶ ನೀಡಿದೆ. ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ವಿಚಾರಣೆಗಾಗಿ...

ಕೇಜ್ರಿವಾಲ್ ಬಂಧನ | ಸತ್ಯಪಾಲ್ ಮಲಿಕ್ ಭವಿಷ್ಯ ನುಡಿದ ವಿಡಿಯೋ ವೈರಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಬೆನ್ನಲ್ಲೇ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಕೇಜ್ರಿವಾಲ್ ಬಂಧನದ ಬಗ್ಗೆ ಭವಿಷ್ಯ ನುಡಿದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಅರವಿಂದ್‌ ಕೇಜ್ರಿವಾಲ್