ಶಿವಮೊಗ್ಗ | ನಗರದ PES ಕಾಲೇಜಿನಲ್ಲಿ ಸಂಚಾರ ನಿಯಮಗಳ ಅರಿವು

ಇಂದು ದಿನಾಂಕಃ 21-ಜೂನ್ -2025 ರ ತಿರುಮಲೇಶ್, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆರವರು ಶಿವಮೊಗ್ಗ ನಗರದ PES ಕಾಲೇಜಿನಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಾಲೇಜು...

ಶಿವಮೊಗ್ಗ | ಕಾನೂನು ತಿಳಿವಳಿಕೆ ಸುಗಮ ಬದುಕಿಗೆ ದಾರಿ: ನ್ಯಾ. ಸಂತೋಷ್

ಕಾನೂನಿನ ಸರಿಯಾದ ತಿಳಿವಳಿಕೆಯಿಂದ ನಾಗರಿಕ ಬದುಕು ಸುಗಮ ಹಾಗೂ ಸುಸ್ಥಿರವಾಗಿ ಸಾಗುತ್ತದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್‌ ಎಂ ಎಸ್‌...

ಚಿಕ್ಕಮಗಳೂರು | ಏಡ್ಸ್ ದಿನದ ಅಂಗವಾಗಿ ಜಾಗೃತಿ ಜಾಥಾ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್‌ ಸೊಸೈಟಿ, ಜಿಲ್ಲಾ ಏಡ್ಸ್‌ ನಿಯಂತ್ರಣ ಮತ್ತು...

ವಿಶ್ವ ಕ್ಯಾನ್ಸರ್ ದಿನ | ಜಾಗೃತಿ ಅರಿವು ಮೂಡಿಸಲು ಬೆಂಗಳೂರಲ್ಲಿ ಬೃಹತ್ ವಾಕಥಾನ್

ವಿಶ್ವ ಕ್ಯಾನ್ಸರ್‌ ದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಿಂದ 5 ಕಿಲೋ ಮೀಟರ್ ವಾಕಥಾನ್ ಆಯೋಜಿಸಲಾಯಿತು ವಿಶ್ವ ಕ್ಯಾನ್ಸರ್‌ ದಿನ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸರ್ಜಿಕಲ್ ಸೊಸೈಟಿ ಆಫ್...

ಬಜೆಟ್‌ 23-24 | ವಿದ್ಯಾಸಿರಿ, ಅರಿವು ಯೋಜನೆ ಪುನರಾರಂಭ: ಸಿಎಂ ಸಿದ್ದರಾಮಯ್ಯ ಘೋಷಣೆ

2020ರಿಂದ 2023ರ ಅವಧಿಯಲ್ಲಿ ಸಮರ್ಪಕವಾಗಿ ಹಿಂದಿನ ನಮ್ಮ ವಿದ್ಯಾಸಿರಿ ಯೋಜನೆ ಅನುಷ್ಠಾನಗೊಳಿಸಿರುವುದಿಲ್ಲ. ಈ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹೆಚ್ಚಿನ ಅನುಕೂಲವಾಗುವುದರಿಂದ ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮ ಮುಂದುವರೆಸಲಾಗುವುದು ಎಂದು ಸಿಎಂ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಅರಿವು