ವಿಜಯಪುರ |ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವತಿಯಿಂದ ಸ್ವಯಂ...

ಹಾವೇರಿ | ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಾವೇರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರ ಕಾನೂನು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಹಾವೇರಿ ಜಿಲ್ಲೆಯವರಾಗಿರಬೇಕು. ಒಟ್ಟು 08 ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಪ್ರವರ್ಗ-1ರ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ ನಗರದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅರ್ಜಿ ಆಹ್ವಾನಿಸಿದೆ. ಕಲೆ, ಸಾಹಿತ್ಯ, ಶಾಸ್ತ್ರೀಯ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಒಂದು ತಿಂಗಳ ಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣಗಳಲ್ಲಿ...

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಸ್ವಯಂ ಉದ್ಯೋಗ, ಉನ್ನತ ಶಿಕ್ಷಣ ಹಾಗೂ ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಸವಿತಾ...

ಜನಪ್ರಿಯ

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಕೋಲಾರ | ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ ಹಳೆಯ ಕಾರ್ಮಿಕ ಕಾಯ್ದೆಗಳನ್ನು ಮರುಸ್ಥಾಪಿಸಲು ಆಗ್ರಹ

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ರದ್ದಾಗಿರುವ...

ಕೋಲಾರ | ಎಷ್ಟೇ ಖರ್ಚಾದರೂ ಪರವಾಗಿಲ್ಲ; ನಾನೇ ನಗರ ಸ್ವಚ್ಛಗೊಳಿಸುತ್ತೇನೆ : ಶಾಸಕ ಕೊತ್ತೂರು ಮಂಜುನಾಥ್ ಗರಂ

ನಗರದಲ್ಲಿ ತ್ಯಾಜ್ಯ ಸಮಸ್ಯೆ ಹೆಚ್ಚುತ್ತಿದ್ದು, ನಗರಸಭೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ....

Tag: ಅರ್ಜಿ ಆಹ್ವಾನ