ವಿವಾದಿತ ನ್ಯಾಯಮೂರ್ತಿ ಶೇಖರ್ ಯಾದವ್‌ಗೆ ಸಂಕಷ್ಟ; ಮಹಾಭಿಯೋಗದ ಬಾಗಿಲಲ್ಲಿ ಜಡ್ಜ್ ಭವಿಷ್ಯ

ಅಲಹಾಬಾದ್ ಹೈಕೋರ್ಟ್‌ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ನೀಡುವ ವಿವಾದಾತ್ಮಕ ಹೇಳಿಕೆಗಳಿಗಾಗಿ, ಅವರನ್ನು ಹುದ್ದೆಯಿಂದ ವಜಾ ಮಾಡುವ ಮಹಾಭಿಯೋಗ ಪ್ರಕ್ರಿಯೆಯನ್ನು ಮುಂದುವರೆಸಲು ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇನ್ಕ್ಲೂಸಿವ್ ಅಲೈಯನ್ಸ್ (INDIA)ನ ಒಕ್ಕೂಟವು...

‘ಸ್ತನ ಮುಟ್ಟುವುದು ಅತ್ಯಾಚಾರವಲ್ಲ’ವೆಂಬ ಅಲಹಾಬಾದ್‌ ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ತಡೆ

ಮಹಿಳೆಯ ಸ್ತನಗಳನ್ನು ಮುಟ್ಟುವುದು, ಪೈಜಾಮಾ ಲಾಡಿ ಎಳೆಯುವುದು ಅಥವಾ ಮುಟ್ಟುವುದು ಅತ್ಯಾಚಾರ ಯತ್ನವಲ್ಲ ಎಂದು ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ತೀರ್ಪಿಗೆ ತೀವ್ರ...

ಬಹುಸಂಖ್ಯಾತರ ಇಚ್ಛೆಯಂತೆ ದೇಶ, ಕಾನೂನು ನಡೆಯುತ್ತದೆ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ!

ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ನೀಡಿರುವ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿದೆ. ಬಹುಸಂಖ್ಯಾತರ ಇಚ್ಛೆಯಂತೆ ದೇಶ, ಕಾನೂನು ನಡೆಯುತ್ತದೆ ಎಂದು ಹೈಕೋರ್ಟ್...

ನಿತಾರಿ ಹತ್ಯಾಕಾಂಡ: ಹೈಕೋರ್ಟ್‌ನಿಂದ ಸುರೇಂದ್ರ ಕೋಲಿ ಬಿಡುಗಡೆ ಪ್ರಶ್ನಿಸಿದ ಸಿಬಿಐ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

2006ರಲ್ಲಿ ನಿತಾರಿ ಹತ್ಯಾಕಾಂಡ ಪ್ರಕರಣದಲ್ಲಿ ಅಲಹಾಬಾದ್‌ ಹೈಕೋರ್ಟ್‌ನಿಂದ ಸುರೇಂದ್ರ ಕೋಲಿ ಬಿಡುಗಡೆಯಾಗಿರುವ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಹಾಗೂ ಕೆ...

ಉತ್ತರ ಪ್ರದೇಶ ಮದರಸಾ ಕಾಯ್ದೆ ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಉತ್ತರ ಪ್ರದೇಶ ಮದರಸಾ ಕಾಯ್ದೆಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಉತ್ತರ ಪ್ರದೇಶದ ಮದರಸಾ ಶಿಕ್ಷಣ ಕಾಯ್ದೆ 2004 ಜಾತ್ಯತೀತ ಮೌಲ್ಯಗಳನ್ನು ಉಲ್ಲಂಘಿಸುತ್ತದೆ ಎಂದು ಅಲಹಾಬಾದ್...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

ಬಿಜೆಪಿ, ಆರ್‌ಎಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ದ್ವೇಷ ಪ್ರೀತಿ ವ್ಯಕ್ತಪಡಿಸುವುದನ್ನು ತಡೆಯುತ್ತಿದೆ : ರಾಹುಲ್‌ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ಕೋಪ ಮತ್ತು ದ್ವೇಷವು ಅವರಿಗೆ...

Tag: ಅಲಹಾಬಾದ್‌ ಹೈಕೋರ್ಟ್‌