ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ದಲಿತ ಸಮುದಾಯಗಳ ಒಳಮೀಸಲಾತಿ ಕುರಿತು ಸಲ್ಲಿಕೆಯಾದ...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ ತರುವುದು ನಿಗಮದ ಮುಖ್ಯ ಉದ್ದೇಶ ಎಂದು ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜೆ...

ಬೆಂಗಳೂರು | ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರ ಕುಟುಂಬಕ್ಕೆ ಮನೆ ಹಕ್ಕುಪತ್ರ ವಿತರಣೆ

ಹತ್ತಾರು ವರ್ಷಗಳಿಂದ ಯಾವುದೇ ದಾಖಲೆ ಇಲ್ಲದೆ ವಾಸಿಸುತ್ತಿದ್ದ ಮೂರು ವಿಧಾನಸಭಾ ಕ್ಷೇತ್ರಗಳ, ಹಕ್ಕಿಪಿಕ್ಕಿ-ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರ ಒಟ್ಟು 777 ಕುಟುಂಬಗಳಿಗೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮಂಜೂರಾತಿ ಪತ್ರ...

ʼದುರುಗ ಮುರುಗಿʼ ಅಲೆಮಾರಿಗಳ ಸಂಚಾರಿ ಆರಾಧನೆಯ ಸಾಂಸ್ಕೃತಿಕ ವೈಶಿಷ್ಟ್ಯ

ಉತ್ತರ ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ "ದುರುಗ ಮುರುಗಿ" ಸಮುದಾಯದವರು ಊರಿನೊಳಕ್ಕೆ ಬರುವುದನ್ನು ಒಂದು ಪವಿತ್ರ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಸಮುದಾಯವು ಮಾರಮ್ಮನ ಹೆಸರಿನ ದೇವಿಯನ್ನು ತಲೆ ಮೇಲೆ ಹೊತ್ತು ತಿರುಗುವ ಒಂದು ಅಲೆಮಾರಿ...

ದಾವಣಗೆರೆ | ಬಾಲಕನನ್ನು ಮರಕ್ಕೆ ಕಟ್ಟಿ, ಗುಪ್ತಾಂಗಕ್ಕೆ ಇರುವೆ ಬಿಟ್ಟು ಕ್ರೌರ್ಯ

ಕಳ್ಳತನದ ಆರೋಪದ ಮೇಲೆ ಬಾಲಕನನ್ನು ಮರಕ್ಕೆ ಕಟ್ಟಿಹಾಕಿ, ಆತನ ಮೇಲೆ ಅಮಾನುಷವಾಗಿ ಹಲ್ಲೆಗೈದು, ಆತನ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಗುಂಪೊಂದು ಕ್ರೌರ್ಯ ಮೆರೆದಿರುವ ಅಮಾನವೀಯ, ಅಮಾನುಷ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ....

ಜನಪ್ರಿಯ

ಚಿಕ್ಕಮಗಳೂರು | 36 ಜಿ.ಪಂ. ಕ್ಷೇತ್ರಗಳ ಅಂತಿಮ ಮೀಸಲಾತಿ ಪಟ್ಟಿ ಬಿಡುಗಡೆ 

ರಾಜ್ಯ ಸರ್ಕಾರ ನವೆಂಬರ್ 23ರಂದು ಜಿಲ್ಲೆಯ 36 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ...

ಮೈಸೂರಿನಲ್ಲಿ ಸಂವಿಧಾನ ಜಾಗೃತಿಯ ಅಭಿಯಾನಕ್ಕೆ ಸಜ್ಜು: ನಾಳೆ ಚಾಲನೆ

ಭಾರತದ ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ...

HDK ‘ಚಾಟ್ ಬಾಂಬ್’ ಠುಸ್? ನೋಟಿಸ್ ಪಡೆಯಲು ಹಿಂದೇಟು; ನಿಜವಾಯ್ತಾ ‘AI ಸೃಷ್ಟಿ’ಯ ಅನುಮಾನ!

ಹಾಸನ ಜಿಲ್ಲಾಡಳಿತದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಉದ್ದಿನಕಾಳು ಖರೀದಿ; ನೋಂದಣಿ ಪ್ರಕ್ರಿಯೆ ಶುರು

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಫ್‌ಎಕ್ಯೂ (FAQ)...

Tag: ಅಲೆಮಾರಿ ಸಮುದಾಯ