ಬಡವರು, ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯಲು ವಿಪಕ್ಷಗಳ ಕುತಂತ್ರ: ಸಿಎಂ ಡಿ ಕೆ ಶಿವಕುಮಾರ್

"ಎಸ್ಐಆರ್ ಪ್ರಕ್ರಿಯೆಗೆ ನಮ್ಮ ವಿರೋಧವಿದ್ದರೂ ಜನರ ಮತದಾನದ ಹಕ್ಕು ರಕ್ಷಣೆಗಾಗಿ ನಮ್ಮ ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಇದು ಚುನಾವಣಾ ಆಯೋಗದ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ಆದರೆ ಬಡವರು ಹಾಗೂ ಅಲ್ಪಸಂಖ್ಯಾತರ...

ದಾವಣಗೆರೆ | ಪ್ರಕರಣ ಹಿಂಪಡೆಯುವ ನಡೆ ಪ್ರಜಾಪ್ರಭುತ್ವ ವಿರೋಧಿ ಆತಂಕಕಾರಿ; ಅಫ್ಸರ್ ಕೊಡ್ಲಿಪೇಟೆ

ರಾಜ್ಯದಲ್ಲಿ ಕೋಮು ದ್ವೇಷ ಭಾಷಣಗಳನ್ನು ಮಾಡಿರುವವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವ ಕಾಂಗ್ರೆಸ್ ಸರ್ಕಾರದ ನಡೆ ಅತ್ಯಂತ ಆತಂಕಕಾರಿ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳ ವಿರೋಧಿ" ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ...

ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯದಲ್ಲಿ ಅನ್ಯಾಯ; ಮುಸ್ಲಿಂ ಸಮಾವೇಶದ ವರದಿ ಹೇಳಿದ್ದೇನು?

ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕನಿಷ್ಠ 3 ಮುಸ್ಲಿಂ ಪ್ರತಿನಿಧಿಗಳಿರುವುದನ್ನು ಕಾಂಗ್ರೆಸ್ ಮತ್ತು ಸರ್ಕಾರವು ಖಚಿತಪಡಿಸಿಕೊಳ್ಳಬೇಕು ಎಂದು ಮುಸ್ಲಿಂ ಸಮಾವೇಶದ ವರದಿ ಆಗ್ರಹಿಸಿದೆ ಕಾಂಗ್ರೆಸ್ ಪಕ್ಷವು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಆಗ್ರಹವು ದಾವಣಗೆರೆ...

ಅಲ್ಪಸಂಖ್ಯಾತರಿಗೆ ʼಪರ್ಯಾಯ ಪಕ್ಷವಿಲ್ಲʼವೆಂಬ ಭಾವನೆಯನ್ನು ಕಾಂಗ್ರೆಸ್ ಬದಲಾಯಿಸಿಕೊಳ್ಳಬೇಕು

ರಾಜಕೀಯ ಅಧಿಕಾರ ಮತ್ತು ಸಂರಕ್ಷಣಾ ಗುಂಪು ನಮಗೆ ಅತ್ಯಗತ್ಯ. ಕಾಂಗ್ರೆಸ್ ಚುನಾವಣೆಗೂ ಮುನ್ನ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಭರವಸೆಯನ್ನು ಈವರೆಗೆ ಈಡೇಸಿಸಲಿಲ್ಲ. ಮುಸ್ಲಿಂ ಸಮುದಾಯದ ನಾಯಕರ ಮೇಲೆ ಕ್ರಮ ಕೈಗೊಂಡು ಕಾಂಗ್ರೆಸ್ ಪಕ್ಷ...

ದಾವಣಗೆರೆ | ಶಾಮನೂರು ಕುಟುಂಬಕ್ಕೆ ಟಿಕೆಟ್; ಕಾಂಗ್ರೆಸ್ ವಿರುದ್ಧ ಮುಸ್ಲಿಮರ ಆಕ್ರೋಶ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಶಾಮನೂರು ಶಿವಶಂಕರಪ್ಪನವರ ಮೊಮ್ಮಗ ಸಮರ್ಥ ಶಾಮನೂರುಗೆ ಘೋಷಣೆಯಾಗಿರುವ ಬೆನ್ನಲ್ಲೇ ಕ್ಷೇತ್ರದಲ್ಲಿ ಮುಸ್ಲಿಮರು, ಅಹಿಂದ ವರ್ಗದ ಆಕ್ರೋಶ ಭುಗಿಲೆದ್ದಿದ್ದು, ಭಾನುವಾರ ಸಂಜೆ ಅಖ್ತರ್ ರಜಾ...

ಜನಪ್ರಿಯ

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

Tag: ಅಲ್ಪಸಂಖ್ಯಾತರು