ಶಿವಮೊಗ್ಗ | ಪ್ರವಾದಿಗಳ ಅವಹೇಳನ: ಯತಿ ನರಸಿಂಹಾನಂದ್ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಮುಸ್ಲಿಮರಿಂದ ಪ್ರತಿಭಟನೆ

ಉತ್ತರ ಪ್ರದೇಶದ ಗಾಝಿಯಾಬಾದ್‌‌ನಲ್ಲಿ ಪ್ರವಾದಿ ಮೊಹಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ನರಸಿಂಹಾನಂದ ಸ್ವಾಮಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮರ್ಕಜಿ ಸುನ್ನಿ ಜಮೀಯತುಲ್...

ಬೆಂಗಳೂರನ್ನು ಅವಹೇಳನ‌ ಮಾಡುತ್ತಿರುವುದು ನಮ್ಮವರೇ: ಬಿಜೆಪಿ ವಿರುದ್ಧ ಸಚಿವ ಪರಮೇಶ್ವರ್‌ ವಾಗ್ದಾಳಿ

ನಮ್ಮವರೇ ಬೆಂಗಳೂರನ್ನು ಅವಹೇಳನ‌ ಮಾಡುತ್ತಿದ್ದಾರೆ. ಹೊರ ದೇಶದವರಿಗೆ, ಹೊರ ಜನರಿಗೆ ಬೆಂಗಳೂರಿನ ಬಗ್ಗೆ ಏನನ್ನು ಬಿಂಬಿಸಲು ಹೊರಟಿದ್ದೀರಿ ಎಂದು ಬಿಜೆಪಿಯವರನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ‌ತರಾಟೆಗೆ ತೆಗೆದುಕೊಂಡರು. ಸದಾಶಿವನಗರದ ತಮ್ಮ ನಿವಾಸದ ಬಳಿ...

ದಾವಣಗೆರೆ | ಕುರಾನ್ ಬಗ್ಗೆ ಅವಹೇಳನಕಾರಿ ಭಾಷಣ; ಕ್ರಮಕ್ಕೆ ಆಗ್ರಹ

ದಾವಣಗೆರೆಯ ಹೊರವಲಯದ ಕರೂರು ಗ್ರಾಮದಲ್ಲಿರುವ ವಿಜ‌ನ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಕಳೆದ ಫೆ.17 ರಂದು 'ಮಕ್ಕಳ ಪಾಲನೆಯಲ್ಲಿ ತಾಯಿಂದಿರ ಪಾತ್ರ' ಎಂಬ ಹೆಸರಿನ ಕಾರ್ಯಕ್ರಮದಲ್ಲಿ ಮುಸ್ಲಿಂ ಹಾಗೂ ಕುರಾನ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಲಾಗಿದೆ....

ಮಂಗಳೂರು | ಹಿಂದೂ ಧರ್ಮದ ಬಗ್ಗೆ ಅವಹೇಳನ ಆರೋಪ: ಶಿಕ್ಷಕಿಯ ಅಮಾನತು

ಹಿಂದೂ ದೇವರ ಬಗ್ಗೆ ಅಪಮಾನಕಾರಿಯಾಗಿ ಮಾತನಾಡಿರುವ ಆರೋಪದಲ್ಲಿ ಮಂಗಳೂರಿನ ವೆಲೆನ್ಸಿಯಾದ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬವರನ್ನು ಶಾಲಾ ಆಡಳಿತ ಮಂಡಳಿ ಸೇವೆಯಿಂದ ಅಮಾನತುಗೊಳಿಸಿದೆ. ಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅವರನ್ನು...

ಜನಪ್ರಿಯ

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ತುಮಕೂರು | ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ ವಿಶ್ವಕ್ಕೇ ಮಾದರಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅನುಸರಿಸಿದ ಸತ್ಯ ಮತ್ತು...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...

Tag: ಅವಹೇಳನ