ಹಾಸನ | ಜಿಲ್ಲಾಡಳಿತದಲ್ಲಿ ಅವ್ಯವಹಾರ ಆರೋಪ; ಲೋಕಾಯುಕ್ತಕ್ಕೆ ದೂರು 

ಹಾಸನ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವ (WhatsApp) ಸಂಭಾಷಣೆಗಳು ಸಾರ್ವಜನಿಕವಾಗಿ ಹರಿದಾಡುತ್ತಿದ್ದು, ಕೋಟ್ಯಂತರ ರೂಪಾಯಿಗಳ ಹಣಕಾಸು ವ್ಯವಹಾರ ಹಣದ ಹಂಚಿಕೆ ಹಾಗೂ ಸರ್ಕಾರಿ ಕಡತಗಳ ವಿಲೇವಾರಿಗೆ ಸಂಬಂಧಿಸಿದಂತೆ ಗಂಭೀರ ಅನುಮಾನಗಳು ಕೇಳಿಬರುತ್ತಿವೆ. ಈ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಗ್ರಾಮೀಣ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ದೂರು ನೀಡಿದ್ದಕ್ಕೆ ಡಿಡಿಪಿಐ ಮಲ್ಲಿಕಾರ್ಜುನ ಅವರು ತಮ್ಮ ಮೇಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರ...

ಕಸಾಪ ಅವ್ಯವಹಾರ ಸಾಬೀತು; ಮಹೇಶ್‌ ಜೋಶಿಗೆ ನೋಟಿಸ್‌

ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ (ಕಸಾಪ) ಭಾರೀ ಅವ್ಯವಹಾರಗಳು ನಡೆದಿವೆ ಎಂದು ಆರೋಪಿಸಲಾಗಿತ್ತು. ಇದೀಗ, ಅವ್ಯವಹಾರದ ಆರೋಪಗಳು ಸಾಬೀತಾಗಿವೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ, ಕಸಾಪ ಅಧ್ಯಕ್ಷರಾಗಿದ್ದ ಮಹೇಶ್‌ ಜೋಶಿಗೆ ಕಸಾಪ ಆಡಳಿತಾಧಿಕಾರಿ ಕೆ.ಎಂ...

ದೇವದುರ್ಗ | ರಾಜಾರೋಷ ಅವ್ಯವಹಾರ ಪ್ರಶ್ನಿಸಿದಕ್ಕೆ ಶಾಸಕಿ ಬೆಂಬಲಿಗರಿಂದ ಬೆದರಿಕೆ; ವಿಶ್ವನಾಥ ಆರೋಪ

ದೇವದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ರಾಜಾರೋಷವಾಗಿ ನಡೆಯುತ್ತಿದ್ದು, ಇದರಿಂದ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಮುಂದಾದಾಗ ಶಾಸಕಿ ಕರೆಮ್ಮ ನಾಯಕ ಅವರ ಬೆಂಬಲಿಗರಿಂದ...

ಜನಪ್ರಿಯ

ಕರ್ನಾಟಕದ ಕಡಲ ಕ್ಷೇತ್ರಕ್ಕೆ ಬಂಪರ್ ಹೂಡಿಕೆ: ₹8,295 ಕೋಟಿ ಮೊತ್ತದ 8 ಯೋಜನೆಗಳಿಗೆ ಚಾಲನೆ

ಕರ್ನಾಟಕದ ಕಡಲ ಮೂಲಸೌಕರ್ಯವನ್ನು ಬಲಪಡಿಸುವುದು, ಹೂಡಿಕೆ ಅವಕಾಶಗಳನ್ನು ವಿಸ್ತರಿಸುವುದು ಹಾಗೂ ಕರಾವಳಿ...

“ಕಷ್ಟಪಟ್ಟು ಹೋರಾಡಿ ಗಳಿಸಿಕೊಂಡ ನ್ಯಾಯವನ್ನೇ ಕಳೆದುಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ” : ಬಿಲ್ಕಿಸ್‌ ಬಾನು

2002ರ ಗುಜರಾತ್‌ ಗಲಭೆಯ ಸಂದರ್ಭದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ,...

ಉಡುಪಿ | ಕಾರಂತರ ಸಾಹಿತ್ಯ, ಸಾಧನೆ ಯುವಪೀಳಿಗೆಗೆ ಪ್ರೇರಣೆ: ಪ್ರೊ. ವಾದಿರಾಜ ಭಟ್

ಅಡಂಬರದ ಬದುಕನ್ನು ಇಷ್ಟಪಡದೆ ಸರಳ ಜೀವನ, ನೇರ ನಡೆ-ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದ...

ಚಿಕ್ಕಮಗಳೂರು | ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿ

ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದಂತೆ...

Tag: ಅವ್ಯವಹಾರ