ಬೆಂಗಳೂರು | ಮೆಟ್ರೋದಲ್ಲಿ ಯುವಕ-ಯುವತಿ ಅಸಭ್ಯ ವರ್ತನೆ; ಪ್ರಯಾಣಿಕರಿಂದ ದೂರು

ರಾಜ್ಯ ರಾಜಧಾನಿ ಬೆಂಗಳೂರಿನ 'ನಮ್ಮ ಮೆಟ್ರೋ' ರೈಲಿನಲ್ಲಿ ಯುವಕ-ಯುವತಿ ಅಸಭ್ಯವಾಗಿ ವರ್ತಸಿದ ಘಟನೆ ವರದಿಯಾಗಿದೆ. ಸದ್ಯ ಅಸಭ್ಯವಾಗಿ ವರ್ತನೆ ಮಾಡಿದ ಯುವಕ-ಯುವತಿ ವಿರುದ್ಧ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ಮೆಟ್ರೋ ರೈಲು ಸಂಚಾರ...

ಬೆಂಗಳೂರು | ವಿಜಯನಗರ ಹೋಟೆಲ್​ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯ ಬಂಧನ

ಬೆಂಗಳೂರಿನ ವಿಜಯನಗರ ಹೋಟೆಲ್‌ವೊಂದರಲ್ಲಿ ಯುವತಿಯೊಬ್ಬರ ಜತೆಗೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ, ''ಸ್ನೇಹಿತರು ಸವಾಲು ಹಾಕಿದ್ದಕ್ಕೇ ಯುವತಿಯ ಜತೆಗೆ ಅಸಭ್ಯವಾಗಿ ವರ್ತಿಸಿದೆ'' ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಚಂದನ್ ಬಂಧಿತ...

ಪತ್ರಕರ್ತೆಯೊಂದಿಗೆ ಅಸಭ್ಯ ವರ್ತನೆ: ಬಿಜೆಪಿ ಮಾಜಿ ಸಂಸದ, ನಟ ಸುರೇಶ್ ಗೋಪಿಗೆ ನಿರೀಕ್ಷಣಾ ಜಾಮೀನು

ಕಲ್ಲಿಕೋಟೆಯಲ್ಲಿ ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಮಹಿಳಾ ಪತ್ರಕರ್ತೆಯೊಂದಿಗೆ ಅಸಭ್ಯ ವರ್ತನೆ ತೋರಿದ್ದ ಪ್ರಕರಣದಲ್ಲಿ ಮಲಯಾಳಂ ನಟ ಹಾಗೂ ಬಿಜೆಪಿ ಮಾಜಿ ಸಂಸದ ಸುರೇಶ್ ಗೋಪಿ ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜಾಮೀನು...

ಚಿಕ್ಕಬಳ್ಳಾಪುರ | ವಿದ್ಯಾರ್ಥಿಯೊಂದಿಗೆ ಅಸಭ್ಯ ವರ್ತನೆ; ಶಿಕ್ಷಕಿ ಅಮಾನತು

ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮರುಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯಶಿಕ್ಷಕಿ ವಿ...

ಬೆಂಗಳೂರು | ಲುಲುಮಾಲ್‌ನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಿದ ಪೊಲೀಸರು

ರಾಜ್ಯ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಲುಲು ಮಾಲ್‌ನಲ್ಲಿ ವಯಸ್ಸಾದ ವ್ಯಕ್ತಿಯೋರ್ವ ಜನರ ನಡುವೆಯೇ ಮಹಿಳೆ ಮತ್ತು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ, ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ವಿಡಿಯೋ...

ಜನಪ್ರಿಯ

ಉಡುಪಿ | ಕೋಡಿ ಗ್ರಾಮದಲ್ಲಿ ಅನಧಿಕೃತ ಹೋಂ ಸ್ಟೇ ವಿರುದ್ಧ ಗ್ರಾಮಸ್ಥರ ಧರಣಿ

ಬ್ರಹ್ಮಾವರ ತಾಲೂಕಿನ ಸಾಸ್ತಾನ ಸಮೀಪದ ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ...

ಉಡುಪಿ | ಸಹಕಾರಿ ಸಂಘಗಳ ಬೆಳವಣಿಗೆಯಿಂದ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲ : ಶಾಸಕ ಕಿರಣ್ ಕುಮಾರ್ ಕೊಡ್ಗಿ

ಸಹಕಾರಿ ಸಂಘಗಳು ಸ್ಥಳೀಯ ಜನರಿಗೆ ಸುಲಭವಾಗಿ ಸಾಲ ಸೌಲಭ್ಯ ಹಾಗೂ ಉತ್ತಮ...

ಬೀದರ್‌ | ʼಬಸವ ಮಂಟಪ’ ಕೃತಿಗೆ ಮುಟ್ಟುಗೋಲು : ಸ್ವಾಗತಾರ್ಹ ನಿರ್ಧಾರ

ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಗೆ ಮುಟ್ಟುಗೋಲು ಹಾಕಿಕೊಳ್ಳಲು...

ಬೀದರ್‌ | ʼಬಸವ ಮಂಟಪʼ ಕೃತಿ ಮುಟ್ಟುಗೋಲು ನಿರ್ಧಾರ: ಸಂಭ್ರಮಾಚರಣೆ

ಬಸವಣ್ಣನವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಲೇಖಕ ರವಿ ಹಂಜ್ ವಿರುದ್ಧ...

Tag: ಅಸಭ್ಯ ವರ್ತನೆ