ಇತಿಹಾಸದಲ್ಲಿ ಸುಧಾರಕರಿಗೆ ಗೌರವ ನೀಡುವುದು ತಡವಾಗಬಹುದು. ಆದರೆ ಅದು ಎಂದಿಗೂ ತಪ್ಪಾಗುವುದಿಲ್ಲ. ಡಾ. ಅಂಬೇಡ್ಕರ್ ಅವರ 'ಜೈ ಭೀಮ್' ಘೋಷಣೆಯು ಇಂದಿಗೂ ಸಮಾನತೆಯ ಹೋರಾಟದಲ್ಲಿ ಪ್ರೇರಣೆಯಾಗಿದೆ. ಈ ಪ್ರಶಸ್ತಿ ಅವರ ಜೀವನಕ್ಕೆ ಮಾತ್ರವಲ್ಲ,...
ಪರಿಶಿಷ್ಟ ಜಾತಿಗೆ ಸೇರಿದವರು ಹಿಂದೂಧರ್ಮ, ಬೌದ್ಧ ಧರ್ಮ ಹಾಗೂ ಸಿಖ್ ಧರ್ಮದ ವಿನಾ ಬೇರೆ ಯಾವ ಧರ್ಮಕ್ಕೆ ಮತಾಂತರಗೊಂಡರೆ ತಕ್ಷಣದಿಂದಲೇ ಅವರು, ಪರಿಶಿಷ್ಟ ಜಾತಿಗೆ ಸಂಬಂಧಿಸಿದ ಶಾಸನಾತ್ಮಕ ಸೌಲಭ್ಯಗಳು ಮತ್ತು ರಕ್ಷಣೆಗಳನ್ನು ಕಳೆದುಕೊಳ್ಳುವರು...
ಹಸಿವು ನೀಗಿಸಿಕೊಳ್ಳಲು ಅನ್ನ ಸಿಗದಾಗ ಮಾದಯ್ಯ ಬದುಕುವುದೇ ಹುಲಿಯ ಹಾಲು ಕುಡಿದು. ಹುಲಿಯ ಈ ಪ್ರತಿಮೆ ಮಾದಯ್ಯ ಗಳಿಸಿದ ಅರಿವನ್ನು, ಧರಿಸಿದ ಧೀರತ್ವವನ್ನು, ಕ್ರೌರ್ಯದ ಮೇಲಿನ ವಿಜಯವನ್ನು ಸಂಕೇತಿಸುತ್ತದೆ.
ಚಾಮರಾಜನಗರ ಜನಪದ ತವರು. ತನ್ನದೇ...
ದಲಿತ ಸಮುದಾಯಕ್ಕೆ ಸೇರಿದ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಒತ್ತಾಯಿಸಿ ಇದೇ 8ರಂದು ಆನೇಕಲ್ ಪಟ್ಟಣದ ಡಾ ಬಿ ಆರ್ ಅಂಬೇಡ್ಕರ್ ಯುವಕರ ಸಂಘದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆ ರಾಜ್ಯ ಘಟಕದ...
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಅಸ್ಪೃಶ್ಯತೆಯ ಘಟನೆಗಳು ಬೆಳಕಿಗೆ ಬರುತ್ತಿವೆ. ಪರಿಶಿಷ್ಟ ಜಾತಿಗಳಿಗೆ ಸೇರಿದ ಸಮೀಕ್ಷಕರು ಜಾತಿ ತಾರತಮ್ಯಕ್ಕೆ ಒಳಗಾಗುತ್ತಿದ್ದು, ಇದು ಸಮಾಜದಲ್ಲಿ ಇನ್ನೂ...