ಅಸ್ಸಾಂನಲ್ಲಿ ದ್ವೇಷದ ರಾಜಕಾರಣದ ನಡುವೆ ಸೌಹಾರ್ದದ ಗಾಳಿ: ಕಾಂಗ್ರೆಸ್‌ ಗೆಲ್ಲಿಸುವರೇ ಗೌರವ್?

​ಸಾಮಾನ್ಯವಾಗಿ ಅಸ್ಸಾಂ ಚುನಾವಣೆಗಳು ಎಂದರೆ ಅಭ್ಯರ್ಥಿಗಳ ನಡುವಿನ ಕಠೋರ ವಾಗ್ದಾಳಿಗಳು, ನಿಂದನೆಗಳು ಹಾಗೂ ಬೆದರಿಕೆಗಳಿಗೆ ಹೆಸರಾಗಿರುತ್ತವೆ. ಆದರೆ, ಈ ಬಾರಿ ಕೆಲವು ಕ್ಷೇತ್ರಗಳು ಅಚ್ಚರಿ ಎಂಬಂತೆ ಅತ್ಯಂತ ಸೌಜನ್ಯಯುತ ಮತ್ತು ನಾಗರಿಕ ರಾಜಕಾರಣಕ್ಕೆ...

ಅಸ್ಸಾಂ ಸಿಎಂ ಹಿಮಂತ ಶರ್ಮಾ ಪತ್ನಿ ಮೂರು ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ: ಪವನ್ ಖೇರಾ ಆರೋಪ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಶರ್ಮಾ ಅವರು ಮೂರು ದೇಶಗಳ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ. ವಿದೇಶಗಳಲ್ಲಿ ಗಮನಾರ್ಹ ಆಸ್ತಿಯನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಆರೋಪಿಸಿದ್ದು...

ಅಸ್ಸಾಂ | ಝುಬಿನ್ ಗರ್ಗ್‌ರಂತೆ ಕಾಂಗ್ರೆಸ್ ಜನರನ್ನು ಒಗ್ಗೂಡಿಸಲು ಕೆಲಸ ಮಾಡುತ್ತದೆ: ರಾಹುಲ್ ಗಾಂಧಿ

ಕಾಂಗ್ರೆಸ್‌ನ ತತ್ವವು ದಿವಂಗತ ಗಾಯಕ ಝುಬಿನ್ ಗರ್ಗ್‌ ಅವರ ತತ್ವಶಾಸ್ತ್ರವನ್ನು ಹೋಲುತ್ತದೆ. ಅವರು ತಮ್ಮ ಇಡೀ ಜೀವನವನ್ನು ಅಸ್ಸಾಂ ಅನ್ನು ಒಗ್ಗೂಡಿಸಲು ಶ್ರಮಿಸಿದ್ದಾರೆ. ಝುಬಿನ್ ಗರ್ಗ್‌ರಂತೆ ಕಾಂಗ್ರೆಸ್ ಜನರನ್ನು ಒಗ್ಗೂಡಿಸಲು ಕೆಲಸ ಮಾಡುತ್ತದೆ...

ಅಸ್ಸಾಂ ಚುನಾವಣೆ | ವರಸೆ ಬದಲಿಸಿದ ಬಿಜೆಪಿ; ನುಸುಳುಕೋರರಿಂದ ಯುವ ಕಲ್ಯಾಣಕ್ಕೆ!

ಅಸ್ಸಾಂ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ...

ಅಸ್ಸಾಂ ಗದ್ದುಗೆಗೆ ಪ್ರಣಾಳಿಕೆಗಳ ಕಸರತ್ತು: ಕಮಲದ ‘ಸಂಕಲ್ಪ ಪತ್ರ’ಕ್ಕೆ ‘ಕೈ’ ಗ್ಯಾರಂಟಿ ಸವಾಲು

ಅಸ್ಸಾಂ ವಿಧಾನಸಭಾ ಚುನಾವಣೆಯ ಕಾವೇರುತ್ತಿದ್ದಂತೆ, ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ತಮ್ಮ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಿವೆ. ಎರಡೂ ಪಕ್ಷಗಳು ಅಸ್ಸಾಂನ ಮೂಲನಿವಾಸಿಗಳ ಹಕ್ಕುಗಳ ರಕ್ಷಣೆ, ಮಹಿಳಾ...

ಜನಪ್ರಿಯ

ಬಾಗಲಕೋಟೆ |ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ 11 ಉಳಿಕೆ ಸೀಟುಗಳಿಗೆ ನ.14ರಂದು ನೇರ ಪ್ರವೇಶ

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ...

ಕೋಲಾರ | ವಿವಿಧ ಬೇಡಿಕೆ ಈಡೇರಿಸುವಂತೆ ಅಂಬೇಡ್ಕರ್ ಸೇವಾ ಸಮಿತಿಯಿಂದ ಬೃಹತ್ ಪ್ರತಿಭಟನೆ

ಅಕ್ರಮ ಗಣಿ ವಿರುದ್ಧ ಧ್ವನಿ ಎತ್ತಿದ ಮುರಳಿಯ ಕೊಲೆ ಹಾಗೂ ಮಹಿಳಾ...

ಯುಪಿ ಚುನಾವಣೆಗೆ ಹೊಸ ತಿರುವು: ಓವೈಸಿ- ಚಂದ್ರಶೇಖರ್ ಮೈತ್ರಿ ಘೋಷಣೆ; ಆಜಾದ್ ಸಿಎಂ ಅಭ್ಯರ್ಥಿ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ...

ಉಡುಪಿ | ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಕಥೊಲಿಕ್ ಸಭಾ ವತಿಯಿಂದ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಕೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

Tag: ಅಸ್ಸಾಂ