ಅಸ್ಸಾಂ ಚುನಾವಣೆ | 40 ಲಕ್ಷ ಮಹಿಳೆಯರಿಗೆ ತಲಾ 9,000 ರೂ. ವಿತರಿಸಿದ BJP ಸರ್ಕಾರ

ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಉಳಿದಿವೆ. ಚುನಾವಣಾ ಹೊಸ್ತಿಲಿನಲ್ಲಿ ಅಲ್ಲಿನ ಬಿಜೆಪಿ ಸರ್ಕಾರವು 'ಅರುಣೋದಯ ಯೋಜನೆ'ಯನ್ನು ಮರುಜಾರಿಗೊಳಿಸಿದೆ. 40 ಲಕ್ಷ ಮಹಿಳೆಯರ ಖಾತೆಗಳಿಗೆ ತಲಾ 9,000 ರೂ.ಗಳನ್ನು ವರ್ಗಾಯಿಸಿದೆ. ಈ ಪ್ರಕ್ರಿಯೆಯಲ್ಲಿ...

ಅಸ್ಸಾಂ ಚುನಾವಣೆ | ಪ್ರಫುಲ್ಲ ಮಹಂತ-ಚಹಾ ನಾಡಿನ ರಾಜಕಾರಣದ ಅನಭಿಷಿಕ್ತ ದೊರೆ; ಕ್ಷಿಪ್ರ ಉದಯ ಮತ್ತು ದುರಂತ

ಒಂದು ಕಾಲದಲ್ಲಿ ಅಸ್ಸಾಂನ ಮೂಲೆಮೂಲೆಗಳಲ್ಲೂ ನವ ಜಾಗೃತಿ ಮೂಡಿಸಿ ಅತಿ ಕಿರಿಯ ವಯಸ್ಸಿನಲ್ಲಿಯೇ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಿದ್ದ ಪ್ರಫುಲ್ಲ ಕುಮಾರ್ ಮಹಂತ ಅವರ ಕಥೆ ರೋಚಕ ಹಾಗೂ ಅಷ್ಟೇ ವಿಷಾದನೀಯ. ಅಸ್ಸಾಂನ ಮೂಲನಿವಾಸಿಗಳ...

ಅಸ್ಸಾಂ | ಅಕ್ರಮ ವಲಸಿಗರೆಂದು 2 ವರ್ಷ ಜೈಲಿನಲ್ಲಿಟ್ಟಿದ್ದ ಮಹಿಳೆಗೆ ಭಾರತೀಯ ಪೌರತ್ವ

ವಿದೇಶಿಗನೆಂದು ಘೋಷಿಸಲ್ಪಟ್ಟ ನಂತರ ಎರಡು ವರ್ಷಗಳ ಕಾಲ ಬಂಧನದಲ್ಲಿದ್ದ ಅಸ್ಸಾಂ ನಿವಾಸಿ ದೀಪಾಲಿ ದಾಸ್‌ (59) ಅವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಭಾರತೀಯ ಪೌರತ್ವ ನೀಡಲಾಗಿದೆ ಎಂದು ವರದಿಯಾಗಿದೆ. ಅಸ್ಸಾಂನ ಕ್ಯಾಚರ್...

ಅಸ್ಸಾಂ ಮಹಾಸಮರ | ಕಾಂಗ್ರೆಸ್‌ಗೆ ಮತ್ತೆ ವೈಭವದ ದಿನಗಳು ಬರಲಿವೆಯೇ?

15 ವರ್ಷಗಳ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ತರುಣ್ ಗೊಗೊಯ್ ಅವರ ಕಾಲವನ್ನು ಅಸ್ಸಾಂನ "ಸುವರ್ಣ ಯುಗ" ಎಂದೇ ಕರೆಯಲಾಗುತ್ತದೆ. ಅವರು ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ 'ಉಲ್ಫಾ' ಉಗ್ರವಾದ ಶಿಖರದಲ್ಲಿತ್ತು ಹಾಗೂ...

ಅಸ್ಸಾಂ | ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಸೇರ್ಪಡೆ

ಅಸ್ಸಾಂ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಭಾನುವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಸ್ಸಾಂ ಬಿಜೆಪಿ ಪ್ರಧಾನ ಕಚೇರಿ 'ವಾಜಪೇಯಿ ಭವನ'ದಲ್ಲಿ ನಡೆದ...

ಜನಪ್ರಿಯ

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

ವಿಜಯಪುರ |ನ.13ರಿಂದ ವಿಜಯಪುರ ಪ್ರವಾಸ: ಮಕ್ಕಳ ದಿನಾಚರಣೆ, ವಿಜ್ಞಾನ ಜಾತ್ರೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ...

Tag: ಅಸ್ಸಾಂ