ಗಾಯಕ ಝುಬಿನ್ ಗರ್ಗ್ ಸಾವು ಪ್ರಕರಣ: ಅಸ್ಸಾಂ ಡಿಎಸ್‌ಪಿ ಬಂಧನ

ಖ್ಯಾತ ಗಾಯಕ ಝುಬಿನ್ ಗರ್ಗ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್‌ಪಿ) ಸಂದೀಪನ್ ಗರ್ಗ್ ಅವರನ್ನು ಬಂಧಿಸಲಾಗಿದೆ. ಸಂದೀಪನ್ ಅವರು ಝುಬಿನ್ ಅವರ ಸಂಬಂಧಿಯೂ ಆಗಿದ್ದಾರೆ. ಗಾಯಕ ಝುಬಿನ್‌ ಗರ್ಗ್ ಸಿಂಗಾಪುರದಲ್ಲಿ...

ಅಸ್ಸಾಂ | ಪ್ರಾದೇಶಿಕ ಮಂಡಳಿ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಅಸ್ಸಾಂನಲ್ಲಿ ನಡೆದ ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ (ಬಿಟಿಸಿ) ಪ್ರಾದೇಶಿಕ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ಹಗ್ರಾಮಾ ಮೊಹಿಲರಿ ನೇತೃತ್ವದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಭರ್ಜರಿ ಗೆಲುವು ಸಾಧಿಸಿದೆದ. ಒಟ್ಟು 40 ಸ್ಥಾನಗಳಲ್ಲಿ...

ದುರಂತದಲ್ಲಿ ಮರೆಯಾಗಿ ಜನಸಾಗರವ ಸೆಳೆದ ಈ ಹಾಡುಗಾರ ಯಾರು?

ಝುಬಿನ್ ಗರ್ಗ್ ಅಸ್ಸಾಮಿ ಜನರಿಗೆ ಮಗನಾಗಿ, ಅಣ್ಣನಾಗಿ ಜನಪದದಲ್ಲಿ ಬೆರೆತು ಹೋಗಿದ್ದರು. ಜನರ ಎದೆಬಡಿತವೇ ಆಗಿದ್ದರು. ಅವರು 38 ಸಾವಿರ ಗೀತೆಗಳನ್ನು ಹಾಡಿದ್ದು, ಆ ಹಾಡುಗಳು ಆತ ತನ್ನ ಜನರೊಂದಿಗೆ ನಡೆಸಿದ ಆತ್ಮೀಯ...

ದೇಶಾದ್ಯಂತ SIR: ಪ್ರಜಾಪ್ರಭುತ್ವದ ಮೇಲೆ ತೂಗುಗತ್ತಿ

ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಚುನಾವಣಾ ಪ್ರಕ್ರಿಯೆಯು ಸಮಾನತೆಯ ಮೇಲೆ ನಿಂತಿರಬೇಕು, ಮತ್ತು ಎಸ್‌ಐಆರ್ ಅದನ್ನು ದುರ್ಬಲಗೊಳಿಸದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ, ಪ್ರಜಾಪ್ರಭುತ್ವದ ಭವಿಷ್ಯ ನೆರೆಯ ದೇಶಗಳಂತೆ ಘೋರ ಸ್ಥಿತಿಗೆ ತಲುಪುವುದರಲ್ಲಿ ಯಾವುದೇ ಸಂದೇಹವಿಲ್ಲ. ಭಾರತದ ಚುನಾವಣಾ...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 7 ಹಿರಿಯ ವಿದ್ಯಾರ್ಥಿಗಳ ಬಂಧನ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿ ಮೇಲೆ 11ನೇ ತರಗತಿಯ 7 ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಅಸ್ಸಾಂನ ಕಾಮರೂಪ ಜಿಲ್ಲೆಯಲ್ಲಿ ನಡೆದಿದೆ. 7 ಮಂದಿ ಆರೋಪಿಗಳನ್ನೂ...

ಜನಪ್ರಿಯ

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

Tag: ಅಸ್ಸಾಂ