ದೆಹಲಿಯಲ್ಲಿ ಜುಲೈ 20ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಿರಾಯುಧ ನಾಗರಿಕರ ಮೇಲೆ ಪೆಲೆಟ್ ಗನ್, ಅಶ್ರುವಾಯು, ಲಾಠಿ ಪ್ರಹಾರ ಹಾಗೂ ದೈಹಿಕ ಹಲ್ಲೆ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳನ್ನು ಆರ್‌ಎಎಫ್ ಎದುರಿಸುತ್ತಿದೆ....
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿ-ಯುವಜನರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುತ್ತೇವೆ ಎಂದು ಬಿಹಾರ ಮತ್ತು ಅಸ್ಸಾಂ ಸರ್ಕಾರಗಳು ಭರವಸೆ ನೀಡಿವೆ. ಅಲ್ಲದೆ,...
ಅಸ್ಸಾಂ ಸಚಿವ ಕೇಶಬ್ ಮಹಂತ ಅವರ ಮಗಳು ಗುವಾಹಟಿಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ನಡೆದಿದ್ದ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿರುವುದು ಅಸ್ಸಾಂ...
ಅಸ್ಸಾಂನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹದ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈವರೆಗಿನ ವರದಿಗಳ ಪ್ರಕಾರ ಮೃತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.
ಭಾನುವಾರ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಪ್ರವಾಹದ ನೀರಿನ ಮಟ್ಟ...
ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದ್ದು, 1.7 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಶೇಷವಾಗಿ ಪೂರ್ವ ಅಸ್ಸಾಂ ಭಾಗದಲ್ಲಿ ಜಲಾವೃತ ಭೀತಿ ಎದುರಾಗಿದ್ದು, ಸೋಮವಾರ...