ಖ್ಯಾತ ಅಸ್ಸಾಮಿ ಸಂಗೀತ ಸಂಯೋಜಕ ರಾಮನ್ ಬರುವಾ ನಾಪತ್ತೆ

ಖ್ಯಾತ ಅಸ್ಸಾಮಿ ಸಂಗೀತ ಸಂಯೋಜಕ, 84 ವರ್ಷದ ರಾಮನ್ ಬರುವಾ ನಾಪತ್ತೆಯಾಗಿದ್ದಾರೆ. ಗುವಾಹಟಿಯ ಲತಾಸಿಲ್ ಪ್ರದೇಶದ ತನ್ನ ಮನೆಯಿಂದ ಬೆಳಿಗ್ಗೆ ಹತ್ತಿರದ ದೇವಸ್ಥಾನಕ್ಕೆ ಹೋಗಿದ್ದು ಸಂಜೆಯಾದರೂ ಹಿಂದಿರುಗಿಲ್ಲ. ರಾಮನ್ ಬರುವಾ ಹಿಂದಿರುಗದ ಕಾರಣ ಅವರ...

ಉತ್ತರ ಪ್ರದೇಶ | ಹಳಿತಪ್ಪಿದ ದಿಬ್ರುಗಢ ಎಕ್ಸ್‌ಪ್ರೆಸ್, 4 ಸಾವು

ಉತ್ತರ ಪ್ರದೇಶ ಗೋಂಡದ ರೈಲ್ವೆ ನಿಲ್ದಾಣದ ಸಮೀಪ ಚಂಡೀಗಢ – ದಿಬ್ರುಗಢ ಎಕ್ಸ್‌ಪ್ರೆಸ್‌ನ ಕೆಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 4 ಮೃತಪಟ್ಟು, 25 ಮಂದಿ ಗಾಯಗೊಂಡಿದ್ದಾರೆ. ಅಸ್ಸಾಂನ ದಿಬ್ರುಗಢ ನಿಲ್ದಾಣಕ್ಕೆ ಹೊರಡಬೇಕಿದ್ದ ಚಂಡಿಘಡ...

ಅಸ್ಸಾಂ ಪ್ರವಾಹ | ನೀರಿನ ಮಟ್ಟ ಇಳಿಕೆ, ಮೃತರ ಸಂಖ್ಯೆ 109ಕ್ಕೆ ಏರಿಕೆ

ಅಸ್ಸಾಂ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬರುತ್ತಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನೀರಿನ ಮಟ್ಟ ವೇಗವಾಗಿ ಕಡಿಮೆಯಾಗುತ್ತಿದೆ. ಅಸ್ಸಾಂನಲ್ಲಿ ಸೋಮವಾರ ಪ್ರವಾಹ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುವಾಹಟಿಯಲ್ಲಿರುವ ಭಾರತೀಯ ಹವಾಮಾನ ಇಲಾಖೆಯ...

ಅಸ್ಸಾಂನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ತೆರವು: ಭುಗಿಲೆದ್ದ ಆಕ್ರೋಶ

ಅಸ್ಸಾಂನ ತಿನ್‌ಸುಕಿಯಾ ಜಿಲ್ಲೆಯ ದೋಮ್‌ದೊಮಾ ಪಟ್ಟಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆ ತೆರವುಗೊಳಿಸಿದ ನಂತರ ರಾಜ್ಯದ ಹಲವು ಕಡೆ ಆಕ್ರೋಶ ವ್ಯಕ್ತವಾಗಿದೆ. ಗಡಿಯಾರ ಗೋಪುರ ನಿರ್ಮಾಣಕ್ಕೆ ಸ್ಥಳಾವಕಾಶ ಕಲ್ಪಿಸಿಕೊಡುವ ಕಾರಣದಿಂದ ಸ್ಥಳದಲ್ಲಿದ್ದ 5.5 ಅಡಿ...

ಪೋಷಕರು, ಅತ್ತೆ ಮಾವನೊಂದಿಗೆ ಸಮಯ ಕಳೆಯಲು ಅಸ್ಸಾಂ ಸರ್ಕಾರಿ ನೌಕರರಿಗೆ ವಿಶೇಷ ರಜೆ!

ಪೋಷಕರು ಅಥವಾ ಅತ್ತೆ ಮಾವನೊಂದಿಗೆ ಸಮಯ ಕಳೆಯಲು ಅಸ್ಸಾಂ ಸರ್ಕಾರವು ಸರ್ಕಾರಿ ಉದ್ಯೋಗಿಗಳಿಗೆ ವಿಶೇಷ ರಜೆಯನ್ನು ಘೋಷಣೆ ಮಾಡಿದೆ. ಅಸ್ಸಾಂ ಸರ್ಕಾರಿ ನೌಕರರಿಗೆ ನವೆಂಬರ್‌ನಲ್ಲಿ ಎರಡು ದಿನಗಳ ವಿಶೇಷ ಕ್ಯಾಶುಯಲ್ ರಜೆಯನ್ನು ಘೋಷಿಸಲಾಗಿದೆ ಎಂದು...

ಜನಪ್ರಿಯ

ಬಾಗಲಕೋಟೆ |ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ 11 ಉಳಿಕೆ ಸೀಟುಗಳಿಗೆ ನ.14ರಂದು ನೇರ ಪ್ರವೇಶ

ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ...

ಕೋಲಾರ | ವಿವಿಧ ಬೇಡಿಕೆ ಈಡೇರಿಸುವಂತೆ ಅಂಬೇಡ್ಕರ್ ಸೇವಾ ಸಮಿತಿಯಿಂದ ಬೃಹತ್ ಪ್ರತಿಭಟನೆ

ಅಕ್ರಮ ಗಣಿ ವಿರುದ್ಧ ಧ್ವನಿ ಎತ್ತಿದ ಮುರಳಿಯ ಕೊಲೆ ಹಾಗೂ ಮಹಿಳಾ...

ಯುಪಿ ಚುನಾವಣೆಗೆ ಹೊಸ ತಿರುವು: ಓವೈಸಿ- ಚಂದ್ರಶೇಖರ್ ಮೈತ್ರಿ ಘೋಷಣೆ; ಆಜಾದ್ ಸಿಎಂ ಅಭ್ಯರ್ಥಿ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ...

ಉಡುಪಿ | ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಕಥೊಲಿಕ್ ಸಭಾ ವತಿಯಿಂದ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಕೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

Tag: ಅಸ್ಸಾಂ