ಗುಜರಾತ್ನ ಅಹಮದಾಬಾದ್ನ ರಾಮೋಲ್ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ಅವಘಡದಲ್ಲಿ ಕನಿಷ್ಠ6 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ.
ಶನಿವಾರ ಮಧ್ಯಾಹ್ನ 3:30ರ ಸುಮಾರಿಗೆ ರಾಮೋಲ್-ಗತ್ರಾದ್...
ಇದೀಗ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಬೇಕಾದರೆ ಮುಂದಿನ ಎರಡೂ ಪಂದ್ಯಗಳನ್ನು 'ಮಾಡು ಇಲ್ಲವೇ ಮಡಿ' ಪರಿಸ್ಥಿತಿಯಲ್ಲಿ ಎದುರಿಸಬೇಕಿದೆ. ಸೂಪರ್ 8 ಹಂತದಲ್ಲಿ ಪ್ರತಿಯೊಂದು ತಂಡವು ಕೇವಲ 3 ಪಂದ್ಯಗಳನ್ನು ಆಡುವುದರಿಂದ ತಪ್ಪು ತಿದ್ದಿಕೊಳ್ಳಲು...
ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ಸದಾಶಿವನಗರ...
ಅಹಮದಾಬಾದ್ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನ ಎರಡನೇ ದಿನಾದ ಇಂದು ಭಾರತದ ಆರಂಭಿಕ ಆಟಗಾರ, ಕನ್ನಡಿಗ ಕೆ ಎಲ್ ರಾಹುಲ್ ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿ,...
ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್ನ ಅಹಮದಾಬಾದ್ನ ಬಾವ್ಲಾ ತಾಲೂಕಿನಲ್ಲಿ ನಡೆದಿದೆ.
ಮೃತರನ್ನು ಬಾಗೋದರಾ ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ರಿಕ್ಷಾ ಚಾಲಕ ವಿಪುಲ್ ಕಾಂಜಿ...