ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ರೂಪಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಹಾಗೂ ಅನುಷ್ಠಾನದ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡಲು ರಾಜ್ಯ ಸರ್ಕಾರವು ನೇಮಿಸಿದ್ದ ಅಧ್ಯಯನ ಸಮಿತಿಯು...
ನಕಲಿ ಸರಕು ಸರಬರಾಜುದಾರರಿಗೆ ಕೊನೆಪಕ್ಷ ಶಿಕ್ಷೆಯಾದರೂ ಆಗುತ್ತದೆ. ಆದರೆ ದೇವರು-ಧರ್ಮವನ್ನು ಮಾರಾಟಕ್ಕಿಡುವ 'ಸಭ್ಯ'ರಿಗೆ ಶಿಕ್ಷೆಯಾಗುವುದಿರಲಿ, ಅವರ ಬಗ್ಗೆ ಮಾತನಾಡಿದರೆ, ಧರ್ಮದ್ರೋಹಿ ಪಟ್ಟ ಕಟ್ಟಲಾಗುತ್ತದೆ. ಇದು ದೇವರಿಗೇ ನಾಮ ಹಾಕುವ ಮೋದಿ ಭಾರತ.
ದಾನಿಗಳಿಗೆ ನೀಡುವ,...
ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳಲ್ಲಿ ಹಲವರು ಹನಿಟ್ರ್ಯಾಪ್, ಲೈಂಗಿಕ ದೌರ್ಜನ್ಯ ಆರೋಪಗಳಿಂದಲೇ ಹೆಚ್ಚಾಗಿ ಸುದ್ದಿಯಾಗುತ್ತಿದ್ದಾರೆ. ಅಂತಹದ್ದೇ ಪ್ರಕರಣವೊಂದರಲ್ಲಿ ಶಾಸಕರೊಬ್ಬರು ಮಹಿಳೆಯೊಬ್ಬರೊಂದಿಗೆ ತಾವು ಖಾಸಗಿ ಕ್ಷಣಗಳನ್ನು ಕಳೆದಿರುವ ತಮ್ಮದೇ ವಿಡಿಯೋವನ್ನು ಹರಿಬಿಟ್ಟಿದ್ದಾರೆ. ಅವರ ಖಾಸಗಿ ವಿಡಿಯೋ...
ನನ್ನನ್ನು ಬೆದರಿಸಲು ನನ್ನ ಕುಟುಂಬಸ್ಥರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿವೆ. ಸಾಂವಿಧಾನಿಕ ತತ್ವಗಳನ್ನು ಎತ್ತಿಹಿಡಿದ ನ್ಯಾಯಾಂಗ ಸದಸ್ಯರು ಸಹ ಒತ್ತಡ ಮತ್ತು ಕಿರುಕುಳವನ್ನು ಎದುರಿಸಿದ್ದಾರೆ ಎಂದು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ...
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಶನಿವಾರ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅರ್ಚಕ ಹರಿ ಮುಕುಂಡ...