ಶಾಸನ ಸಂಶೋಧಕಿ ಸ್ಮಿತಾ ರೆಡ್ಡಿ ಸಂದರ್ಶನ | ‘ಅವತ್ತು ರಾತ್ರಿ ನಮ್ಮೆದುರು ನಿಂತಿದ್ದು ಮಚ್ಚು-ಲಾಂಗು ಹಿಡಿದ ಗ್ರಾಮಸ್ಥರು!’

ಶಾಸನ ಸಂಶೋಧಕಿ ಸ್ಮಿತಾ ರೆಡ್ಡಿಯವರಿಗೆ ಕೇಳಿದ ಪ್ರಶ್ನೆಗಳು: 1.ನಿಮಗೆ ಇಷ್ಟವಾದ ವಿಷಯಗಳನ್ನು ಪಟ್ಟಿ ಮಾಡ್ತಾ-ಮಾಡ್ತಾ ನಿಜವಾಗಿಯೂ ಅಚ್ಚರಿಯೂ, ಖುಷಿಯೂ ಆಯ್ತು. ನಿಮಗೆ ಶಾಸನ ಅಧ್ಯಯನ ಇಷ್ಟ. ಲಿಪಿಗಳ ಅಧ್ಯಯನ, ಸಂಶೋಧನೆ ಇಷ್ಟ. ಮೂರ್ತಿಶಿಲ್ಪ ಮತ್ತು...

ಮಾಲೂರು ಸೀಮೆಯ ಕನ್ನಡ | ಪೋತುರಾಜುಲು ಮತ್ತು ಧರಮ ದೊರೆಗಳ ಬೆಂಕಿ ಆಟ

ಪೋತುರಾಜುಲುಕ ಸಖತ್ ಕೋಪ ಬಂತು. ಎಲ್ಡು ನಿಮಿಷ ನನ್ನೆ ನೋಡಿದ ಮೇಲೆ ಹ್ಯೆಳ್ದ; "ನಿಮ್ ಅಪ್ಪ ನಿನ್ನ ಕಾಲೇಜ್ಕ ಹಾಕಿ ಹಾಳ್ ಮಾಡ್ದ. ಇಂದ್ಕಿತ್ತ ಕರಗಕ್ಕ ಬಾ. ನನ್ ಮೇಲೆ ಧರಮದೊರೇನೆ ಬತ್ತನ್ನಲ್ಲ,...

ಮಾತೇ ಕತೆ – ಲಲಿತಾ ಸಿದ್ದಬಸವಯ್ಯ ಸಂದರ್ಶನ | ‘ಲೋಕದ ಲೆಕ್ಕದಲ್ಲಿ ಕೊಲೆಯಾದರೂ ಕತೆಯಾಗಿ ಉಳಿದುಕೊಂಡ ಜಿಲ್ಲಾಧಿಕಾರಿ!’

ಲಲಿತಾ ಸಿದ್ದಬಸವಯ್ಯ ಈ ನಾಡಿನ ಗಟ್ಟಿ ದನಿಯ ಕವಯಿತ್ರಿ, ಲೇಖಕಿ. ತುಮಕೂರು ಜಿಲ್ಲೆಯ ಕೊರಟಗೆರೆಯವರಾದ ಕಾರಣ, ಇವರ ಬರಹದ ಲೋಕಕ್ಕೆ ಸ್ವಾಭಾವಿಕವಾಗಿಯೇ ಅದ್ಭುತ ಭಾಷೆ ದಕ್ಕಿದೆ. ಬರಹಗಳ ಮೂಲಕ ಮಾತ್ರ ನಮಗೆ ಗೊತ್ತಿರುವ...
00:08:43

ಮೈಕ್ರೋಸ್ಕೋಪು | ಗಿಡಮರಗಳೂ ಮಾತನಾಡುತ್ತವೆ; ನೀವು ಯಾವತ್ತಾದರೂ ಕೇಳಿಸಿಕೊಂಡಿದ್ದೀರಾ?

ಗಿಡಮರಗಳಿಲ್ಲದೆ ನಾವಿಲ್ಲ ಅಂತೆಲ್ಲ ನಾವು ಆಗಾಗ ಹೇಳಿಕೊಳ್ಳುವುದುಂಟು. ಆದರೆ, ಯಾವತ್ತಾದರೂ ಅವುಗಳ ಮಾತು ಕೇಳಿಸಿಕೊಂಡಿದ್ದೇವಾ? ಅರೆ! ಗಿಡಮರಗಳೂ ಮಾತನಾಡುತ್ತವಾ ಅಂದಿರಾ? ಖಂಡಿತ ಮಾತನಾಡುತ್ತವೆ ಅಂತಿದೆ ವಿಜ್ಞಾನಿಗಳ ತಂಡ. ಈ ಸ್ವಾರಸ್ಯಕರ ವಿಷಯದ ವಿವರ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಆಡಿಯೊ