ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿಕೂರ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಚಿದಾನಂದ...
ಓರ್ವ ವಿದ್ಯಾರ್ಥಿನಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಶಿವಗಿರಿಯಲ್ಲಿ ನಡೆದಿದೆ.
ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೇಮಕಾತಿಗಳು ನಡೆಯುತ್ತಿಲ್ಲ ಎಂದು ಮನನೊಂದು ಶಿವಗಿರಿಯ...
ಯುವಕನೊಬ್ಬ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ಚಲ್ಲಘಟ್ಟ ಕಡೆತಯಿಂದ ವೈಟ್ಫೀಲ್ಡ್ಗೆ ತೆರಳುತ್ತಿದ್ದ ಮೆಟ್ರೋ ರೈಲಿಗೆ ಅಡ್ಡಲಾಗಿ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ಎಸ್ಐಆರ್ಗೆ ಸಂಬಂಧಿಸಿದ ಕೆಲಸದ ಒತ್ತಡದಿಂದ ಬಿಎಲ್ಒ(ಬೂತ್ ಮಟ್ಟದ ಅಧಿಕಾರಿ) ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಕೆಲವು ವಾರಗಳಲ್ಲಿ ಹಲವಾರು ಬಿಎಲ್ಒಗಳು ಕೆಲಸದ ಹೊರೆ ಮತ್ತು ಹಿರಿಯ...
ಹಲವಾರು ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (SIR) ಚುನಾವಣಾ ಆಯೋಗ ನಡೆಯುತ್ತಿದೆ. ಕೆಲಸದ ಒತ್ತಡದಿಂದ ಹಲವಾರು ಸಿಬ್ಬಂದಿಗಳು ಕೆಲಸಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಕೆಲವರು ಸರಿಯಾಗಿ ಕೆಲಸ ನಿರ್ವಹಿಸಲಾಗದೆ ಅಮಾನತುಗೊಂಡಿದ್ದಾರೆ. ಸುಮಾರು...