ದಲಿತ ವಿದ್ಯಾರ್ಥಿಗಳ ಸಾಂಸ್ಥಿಕ ಹತ್ಯೆ: ಚಾತುರ್ವರ್ಣದ ಮರುಸೃಷ್ಟಿ

The value of a man was reduced to his immediate identity. And nearest possibility. To a vote. To a number. To a thing- ರೋಹಿತ್...

ಚಿಕ್ಕಬಳ್ಳಾಪುರ | ವಿಟಿಯು ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣು

ಎಂಬಿಎ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ಮುದ್ದೇನಹಳ್ಳಿ ಹೊವಲಯದಲ್ಲಿರುವ ವಿಟಿಯು ಕೇಂದ್ರದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಕೊಂಡಮರಿ ಗ್ರಾಮದ ಬಾಬುನಾಯಕ್ ಮೃತ ವಿದ್ಯಾರ್ಥಿ. ಕಳೆದ ಒಂದೂವರೆ ವರ್ಷದಿಂದ...

ಮೈಸೂರು | ದೂರು ಸ್ವೀಕರಿಸಲು ಪೊಲೀಸರ ನಿರಾಕರಣೆ; ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಆಸ್ಪತ್ರೆಗೆ ದಾಖಲು

ಪೊಲೀಸರು ದೂರು ಸ್ವೀಕರಿಸಲಿಲ್ಲವೆಂದು ಮನನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು, ಕುಟುಂಬಸ್ಥರು ಆಸ್ಪತ್ರೆ ದಾಖಲಿಸಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರಿನಲ್ಲಿ ನಡೆದಿದೆ. ಗಂಡನ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ಸರಗೂರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು...

ಬೆಂಗಳೂರು | ಖಾಸಗಿ ವಿಡಿಯೋ ಇಟ್ಟುಕೊಂಡು ದುರುಳ ಸೋದರ ಮಾವನಿಂದ ಬ್ಲಾಕ್‌ಮೇಲ್; ಯುವತಿ ಆತ್ಮ*ಹತ್ಯೆ

ಯುವತಿಯ ಖಾಸಗಿ ಕ್ಷಣಗಳ ವಿಡಿಯೋ ಮತ್ತು ಫೋಟೋಗಳನ್ನು ಇಟ್ಟುಕೊಂಡು ಆಕೆಯ ಸೋದರ ಮಾವನೇ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆದರೆ, ಆತನ ಬ್ಲಾಕ್‌ಮೇಲ್‌ಗೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ಕಲಬುರಗಿ | ಅಪಘಾತದಲ್ಲಿ ಬಾಲ್ಯದ ಸ್ನೇಹಿತ ಸಾವು : ಜಿಗುಪ್ಸೆಯಿಂದ ಯುವಕ ಆತ್ಮಹತ್ಯೆ

ಎರಡು ತಿಂಗಳ ಹಿಂದೆ ಬಾಲ್ಯದ ಸ್ನೇಹಿತ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮದ ಶಿವರಾಜ್ ಮಡಿವಾಳ (22) ಆತ್ಮಹತ್ಯೆ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಆತ್ಮಹತ್ಯೆ