ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನೇಕಾರ ಮಾಲೀಕರಷ್ಟೆ ಅಲ್ಲದೆ ನೇಕಾರ ಕೂಲಿ ಕಾರ್ಮಿಕರ ಸಮಸ್ಯೆಗಳ ಕುರಿತು ಸಹ ಚರ್ಚೆಯಾಗಬೇಕು ಎಂಬ ಆಗ್ರಹ ಕೇಳಿಬಂದಿದೆ.
ನೇಕಾರ ಕೂಲಿ ಕಾರ್ಮಿಕರು ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ಇದುವರೆಗೂ...
ಸಾಲಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಕೆಎಚ್ಬಿ ಕಾಲೋನಿಯಲ್ಲಿರುವ ಗ್ರೀನ್ಪಾರ್ಕ್ನಲ್ಲಿ ನಡೆದಿದೆ.
ಆಳಂದ ತಾಲ್ಲೂಕಿನ ಸಂಗೋಳಗಿ (ಸಿ) ಗ್ರಾಮದ ಮಹೇಶಕುಮಾರ ಮೃತ ವ್ಯಕ್ತಿ ಎನ್ನಲಾಗಿದೆ.
ಮಹೇಶಕುಮಾರ್ ಸಾಲ...
ಉತ್ತರ ಪ್ರದೇಶದ 34 ವರ್ಷದ ಟೆಕ್ಕಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಕುಟುಂಬವನ್ನು ದೂಷಿಸಿ ಸುಮಾರು 40 ಪುಟಗಳ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಟೆಕ್ಕಿಯ ಪತ್ನಿ...
ತಾವು ಪೂಜಿಸುತ್ತಿದ್ದ ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲವೆಂದು ಅರ್ಚಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಮೃತ ಅರ್ಚಕನನ್ನು ಅಮಿತ್ ಶರ್ಮಾ ಎಂದು ಗುರುತಿಸಲಾಗಿದ್ದು, ಆತ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ತ್ವರಿತ ಸಾಲವನ್ನು ನೀಡುವ ಆ್ಯಪ್ ಮೂಲಕ 2,000 ರೂಪಾಯಿ ಸಾಲ ಪಡೆದ 27 ವರ್ಷದ ಯುವಕರೊಬ್ಬರು ಆ್ಯಪ್ನ ಸಿಬ್ಬಂದಿಗಳ ನಿರಂತರ ಕಿರುಕುಳದಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಈ ಘಟನೆ...