ಶಿಕ್ಷಕಿಯೊಬ್ಬರ 2 ಸಾವಿರ ರೂ. ಕಳ್ಳತನವಾಗಿದೆ ಎಂದು ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಶಿಕ್ಷಕಿಯರು ಪರಿಶೀಲನೆ ನಡೆಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬಾಗಲಕೋಟೆಯ ಕದಾಂಪೂರ...
ಕಚ್ಚಾ ವಸ್ತುಗಳ ಬೆಲೆ ಏರಿಕೆ, ಅನಿಶ್ಚಿತ ಮಾರುಕಟ್ಟೆ, ಆರ್ಥಿಕ ಸಂಕಷ್ಟ ಸೇರಿದಂತೆ ವಿವಿಧ ಕಾರಣಗಳಿಂದ ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ 42 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜವಳಿ ಇಲಾಖೆ ಮಾಹಿತಿ ನೀಡಿದೆ.
ಬೆಳಗಾವಿ...
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ತೇಲಿ ಕುಟುಂಬದ ಮೂವರು ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಮಗ ಮನನೊಂದು ಹಾವೇರಿ ರೈಲ್ವೆ ನಿಲ್ದಾಣದಲ್ಲಿ ಮಂಜುನಾಥ...
ತಿರುಪತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ತಂತ್ರಜ್ಞೆಯಾಗಿ ಕೆಲಸ ಮಾಡುತ್ತಿದ್ದ ವೆಲ್ಲೂರಿನ ಪೆರ್ನಾಂಪೇಟೆಯ 24 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಯುವತಿ ಕಳೆದ ನಾಲ್ಕು ವರ್ಷಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಫೆಬ್ರವರಿ 15 ರಂದು ಆಸ್ಪತ್ರೆಯ...
ಎರಡು ವರ್ಷದ ಹೆಣ್ಣು ಮಗುವನ್ನು ನೇಣು ಹಾಕಿ ಕೊಂದು, ನಂತರ ತಾನೂ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದ ಶಿವಲೀಲಾ ಆನಂದ...