ಬೆಂಗಳೂರು | ಆತ್ಮಹತ್ಯೆ ಪ್ರಕರಣಗಳ ಹೆಚ್ಚಳ: ಸಹಾಯವಾಣಿ ಆರಂಭಿಸಿದ ಪೊಲೀಸ್ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಪ್ರಕರಣಗಳನ್ನು ತಡೆಗಟ್ಟಲು ಇದೀಗ ಬೆಂಗಳೂರು ನಗರ ಆಗ್ನೇಯ ವಿಭಾಗದ ಪೊಲೀಸರು ವೀ ಕೇರ್ ಸಹಾಯವಾಣಿ ಆರಂಭಿಸಿದ್ದು, ಇದು ದಿನದ 24...

ಬೆಳಗಾವಿ | ಆನ್‌ಲೈನ್‌ ಬೆಟ್ಟಿಂಗ್‌ಗೆ ದಂಡುಮಂಡಳಿ ಸಿಇಒ ಬಲಿ

ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದಲ್ಲಿ ಹಣ ಕಳೆದುಕೊಂಡಿದ್ದ ರಕ್ಷಣಾ ಇಲಾಖೆಯ ಅಡಿಯಲ್ಲಿರುವ ದಂಡುಮಂಡಳಿಯ ಸಿಇಒ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸರ್ಕಾರಿ ಅಧಿಕಾರಿ ಕೆ ಆನಂದ್‌ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಬೆಳಗಾವಿಯಲ್ಲಿರುವ...

ವಿಜಯಪುರ | ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ; ಅಪರಾಧಿಗಳಿಗೆ 3 ವರ್ಷ ಜೈಲು ಶಿಕ್ಷೆ

ವಿಜಯಪುರ ಜಿಲ್ಲೆಯಲ್ಲಿ ನಾಗಠಾಣದ ಶರಣಪ್ಪ ಅರಕೇರಿ ಎಂಬವರು 2017ರಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಅವರಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ...

ಟಾಟಾ ಎಐಜಿ ಇನ್ಶೂರೆನ್ಸ್ ಕಂಪನಿಯ ವ್ಯವಸ್ಥಾಪಕನಿಂದ ನಿರಂತರ ಕಿರುಕುಳ: ಉದ್ಯೋಗಿ ಆತ್ಮಹತ್ಯೆ

ಬೆಂಗಳೂರಿನ ಖಾಸಗಿ ಇನ್ಶೂರೆನ್ಸ್ ಕಂಪನಿಯ ಕ್ಲೈಮ್ ವಿಭಾಗದಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಕಂಪನಿಯ ವ್ಯವಸ್ಥಾಪಕನ ಕಿರುಕುಳ ತಾಳಲಾರದೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನ.11ರಂದು ಆನೇಕಲ್ ಸಮೀಪದ ಹುಲ್ಲಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ...

ಮೈಸೂರು | ಯುವ ರೈತ ಆತ್ಮಹತ್ಯೆ, ನ್ಯಾಯಕ್ಕಾಗಿ ರೈತ ಸಂಘದ ಪ್ರತಿಭಟನೆ

ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಅಡಕನಹಳ್ಳಿಯ ಸಿದ್ದರಾಜು ಎಂಬ 28ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದು, ನ್ಯಾಯಕ್ಕಾಗಿ ಕೆ.ಆರ್.ಆಸ್ಪತ್ರೆಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆಗಿಳಿದಿತ್ತು. ಪ್ರತಿಭಟನಾ ಸ್ಥಳಕ್ಕೆ ಮಾಜಿ...

ಜನಪ್ರಿಯ

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

Tag: ಆತ್ಮಹತ್ಯೆ