ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡುವುದಾಗಿ ಹೇಳಿ ಜಮೀನು ಪಡೆದ ಕಾರ್ಖಾನೆಯವರು ಉದ್ಯೋಗ ನೀಡಿಲ್ಲವೆಂದು ಮನವೊಂದ ರೈತನೊಬ್ಬ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ನಂಜನಗೂಡು ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿರುವ ಅಡಕನಹಳ್ಳಿ...
ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ ಮೀಸಲಾತಿ ವಿಚಾರವಾಗಿ ಮರಾಠಾ ಸಮುದಾಯದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮರ್ಲಾಕ್ ಗ್ರಾಮದ ನಿವಾಸಿ ದಾಜಿಬಾ ರಾಮದಾಸ್ ಕದಮ್ (23) ಯಾವುದೋ ಕೆಲಸಕ್ಕಾಗಿ ನಾಂದೇಡ್ಗೆ ಬಂದಿದ್ದರು....
ಪ್ರಿಯತಮನ ಜತೆಗೆ ಸಹಜೀವನ ನಡೆಸುತ್ತಿದ್ದ ಸೌಮಿನಿ ದಾಸ್ (20) ಹಾಗೂ ಅಬಿಲ್ ಅಬ್ರಾಹಂ (29) ಎಂಬುವವರು ಫ್ಲ್ಯಾಟ್ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪಶ್ಚಿಮ...
ಟೋಲ್ ಬಳಿ ಕೆಲಸ ಮಾಡುತ್ತಿದ್ದ ನೌಕರರಿಗೆ ಸಂಬಳ ನೀಡಲು ಟೋಲ್ ನಾಕಾದವರು ಪೇಮೆಂಟ್ ಕೊಟ್ಟಿಲ್ಲವೆಂಬ ಕಾರಣದಿಂದ ಲೇಬರ್ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಬಾಗಲಕೋಟೆಯ ಹೊಸೂರು ಬಳಿ ಇರುವ ಬೆಂಗಳೂರು-ಸೊಲ್ಲಾಪುರ...
ಗೃಹಿಣಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.26ರಂದು ಬೆಂಗಳೂರಿನಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣದ ಸತ್ಯಾಸತ್ಯತೆ ಹೊರಬಿದ್ದಿದ್ದು, ಗೋವಿಂದರಾಜನಗರದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಐಶ್ವರ್ಯ ಮೃತ ದುರ್ದೈವಿ. ಮೃತ ಐಶ್ವರ್ಯ ಪತಿ ರಾಜೇಶ್,...