ಚಿಕ್ಕಮಗಳೂರು | ಮೃತ ಶಿಕ್ಷಕ ಸಾಲ; ಶೇ. 9ರಷ್ಟು ಬಡ್ಡಿ ಸಮೇತ ಪಾವತಿಸಲು ಆದೇಶ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಮೃತ ಶಿಕ್ಷಕನ ಸಾಲ ಮರುಪಾವತಿ ಮಾಡಲ್ಲ ಎಂದ ವಿಮಾ ಕಂಪನಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಶೇಕಡಾ 9 ರಷ್ಟು ಬಡ್ಡಿ ಸಮೇತ ನೀಡುವೆಂತೆ ಆದೇಶ ನೀಡಿದೆ. ಶಿಕ್ಷಕರ...

ಹಾಸನ | ಸೈಟ್ ಹೋರಾಟ: ನ್ಯಾಯಾಲಯ ಮಹತ್ವದ ಆದೇಶ

ಹಾಸನ ನಗರದ ವಿದ್ಯಾನಗರದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ್ದು ಎನ್ನಲಾದ ಕಾಂಪೌಂಡ್ ತೆರವು ಪ್ರಕರಣ ಹಾಸನದ ಜೆಎಂಎಫ್ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಫೆ. 16ರಂದು ತೀರ್ಪು ಹಾಗೂ ಅನುಷ್ಠಾನದಂತೆ ಈ...

ಚಿಕ್ಕಮಗಳೂರು | ಡಿಸಿಸಿ ಬ್ಯಾಂಕ್ ಚುನಾವಣೆ; ನಿಷೇಧಾಜ್ಞೆ ಜಾರಿ

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ಆಡಳಿತ ಮಂಡಳಿ ಚುನಾವಣೆಯ ಹಿನ್ನೆಲೆಯಲ್ಲಿ, ಜನವರಿ 17ರಂದು ಚಿಕ್ಕಮಗಳೂರು ನಗರದಲ್ಲಿ ಉಪ ವಿಭಾಗಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ಆಡಳಿತ ಮಂಡಳಿ ಚುನಾವಣೆಯ...

ಹಾವೇರಿ | ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳನ್ನು ಯಾದಗಿರಿ ಜಿಲ್ಲೆಗೆ ಗಡಿಪಾರು

ಹಾವೇರಿ ಜಿಲ್ಲೆಯ ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪ್ರಕರಣದ ಏಳು ಆರೋಪಿಗಳನ್ನು ಒಂದು ವರ್ಷ ಕಾಲ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ. ಸವಣೂರ...

ವಿಚಿತ್ರ ಸಂಗತಿ | ತಪ್ಪಾದ ಅಕ್ಷರ ಬರೆದಿದ್ದಕ್ಕೆ ಶಿಕ್ಷಕನ ಅಮಾನತು: ಆದೇಶ ಪ್ರತಿಯಲ್ಲೂ ತಪ್ಪು ಅಕ್ಷರ ಬರೆದ ಅಧಿಕಾರಿಗಳು!

ಬ್ಯಾಂಕ್ ಚೆಕ್ ಪ್ರತಿಯನ್ನು ಬರೆಯುವಾಗ ಕಾಗುಣಿತ ತಪ್ಪಾಗಿ ಬರೆದ ಕಾರಣಕ್ಕೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ರೊನ್ಹತ್‌ನಲ್ಲಿರುವ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ. ಆದರೆ ಈ ಅಮಾನತು ಆದೇಶ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಆದೇಶ