ಶಿವಮೊಗ್ಗ | ಸೆ. 6 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ

ಶಿವಮೊಗ್ಗ, ದಿ: 06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ...

ಗದಗ | ಸಿಇಓ ಭರತ್ ಎಸ್ ವರ್ಗಾವಣೆ

ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಾಗಿ(ಸಿಇಓ) ಸೇವೆ ಸಲ್ಲಿಸುತ್ತಿದ್ದ ಶ್ರೀ ಭರತ್‌ ಎಸ್. ಅವರನ್ನು ತಕ್ಷಣದಿಂದಲೇ ವರ್ಗಾವಣೆ ಮಾಡಿ, ಬೆಂಗಳೂರಿನ ಪ್ರೌಢಶಿಕ್ಷಣ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಈ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ ಸಾರಿಗೆ ಬಸ್ ಗಳಿಗೆ ಮಲವಗೊಪ್ಪ ಬಳಿ ಇರುವ ಚನ್ನಬಸವೇಶ್ವರ ದೇವಸ್ಥಾನದ ಹತ್ತಿರ ಕೋರಿಕೆ ನಿಲುಗಡೆ ನೀಡುವಂತೆ ಕೋರಿದ್ದು, ಸದರಿ ...

ಶಿವಮೊಗ್ಗ | ಭಾರಿ ಮಳೆ, ನಾಳೆ ಜಿಲ್ಲೆಯಾದ್ಯಾಂತ ಶಾಲಾ, ಕಾಲೇಜು ರಜೆ

ಶಿವಮೊಗ್ಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ನಾಳೆ...

ತುರ್ತುಪರಿಸ್ಥಿತಿಯ ಭೂಕಂಪಕ್ಕೆ ಕಾರಣವಾದ ಆ ನಿಷ್ಠುರ ತೀರ್ಪು!

ತೀರ್ಪು ಹೊರಬಿದ್ದ ದಿನದಿಂದ ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿರುವ ಕಾರಣ ಪ್ರಧಾನಮಂತ್ರಿ ಹುದ್ದೆಯನ್ನು ತ್ಯಜಿಸುವಂತೆ ಇಂದಿರಾ ಅವರಿಗೆ ನಿರ್ದೇಶನ ನೀಡಲಾಗಿರುತ್ತದೆ. ಹೊಸ ಪ್ರಧಾನಿಯ ನೇಮಕಕ್ಕೆ 20 ದಿನಗಳ ಗಡುವು ವಿಧಿಸಿರುತ್ತದೆ. ತಾರೀಖು...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಆದೇಶ