ದರ್ಶನ್ ಪ್ರಕರಣ | ಜುಲೈ 4ರವರೆಗೆ ಪರಪ್ಪನ ಅಗ್ರಹಾರಕ್ಕೆ ಆರೋಪಿ ನಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜುಲೈ 4ರವರೆಗೆ ಆರೋಪಿ ನಟ ದರ್ಶನ್‌ ಜೈಲುಪಾಲಾಗಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯ ದರ್ಶನ್ ಮತ್ತು ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ. ಜುಲೈ 4ರವರೆಗೆ...

ಬೆಂಗಳೂರು | ಇನ್ಸ್​ಪೆಕ್ಟರ್​, ಎಸಿಪಿಗೆ ಪೊಲೀಸ್​ ಪೇದೆಯಿಂದ ಕೊಲೆ ಬೆದರಿಕೆ; ಪ್ರಕರಣದ ತನಿಖೆ ಸಿಸಿಬಿಗೆ

ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದರು ಎಂಬ ಕಾರಣಕ್ಕೆ ಕಾನ್‌ಸ್ಟೆಬಲ್‌ ಒಬ್ಬರು ಇನ್‌ಸ್ಪೆಕ್ಟರ್‌ ಹಾಗೂ ಎಸಿಪಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ನಗರ ಪೊಲೀಸರು ಆಯುಕ್ತ ಬಿ.ದಯಾನಂದ ಅವರು...

ಸಿಇಟಿ ಪರೀಕ್ಷೆ ಎಡವಟ್ಟು | ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ

ಸಿಇಟಿ ಪರೀಕ್ಷೆಗೆ ಸಂಬಂಧಿಸಿ ಹಲವು ಗೊಂದಲಗಳಿಗೆ ಕಾರಣರಾಗಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ರಮ್ಯಾ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಹೆಚ್​​.ಪ್ರಸನ್ನ ಅವರನ್ನು ನೇಮಕ...

₹187 ಐಸ್ ಕ್ರೀಂ ಡೆಲಿವರಿ ಮಾಡದ ಸ್ವಿಗ್ಗಿ : ₹5,000 ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಫುಡ್ ಡೆಲಿವರಿ ಆ್ಯಪ್ ಬಳಸಿ ಕಳೆದ ವರ್ಷ ಆರ್ಡರ್ ಮಾಡಿದ್ದ ಐಸ್ ಕ್ರೀಂ ಅನ್ನು ಗ್ರಾಹಕರಿಗೆ ಡೆಲಿವರಿ ಮಾಡದ ಸ್ವಿಗ್ಗಿಗೆ ₹5,000 ದಂಡ ವಿಧಿಸಿ ಬೆಂಗಳೂರಿನ ಗ್ರಾಹಕ ನ್ಯಾಯಾಲಯ ಆದೇಶಿಸಿದೆ ಎಂದು 'ಬಾರ್...

ಚಿತ್ರದುರ್ಗ | ಸರ್ಕಾರದ ಆದೇಶಕ್ಕೆ ಕಿಮ್ಮತ್ತೇ ಇಲ್ಲ: ಕೆ.ಟಿ ಶಿವಕುಮಾರ್ ಕಿಡಿ

ಶೇ. 60ರಷ್ಟು ಕನ್ನಡ ನಾಮಫಲಕಗಳನ್ನು ಅಂಗಡಿ ಮುಂಗಟ್ಟುಗಳ ಮುಂದೆ ಹಾಕಿದಂತೆ ಕಾಣಿಸುವುದಿಲ್ಲ, ಇದರಿಂದ ಸರ್ಕಾರದ ಆದೇಶಕ್ಕೆ ಬೆಲೆಯಿಲ್ಲವೆನ್ನುವುದು ಗೊತ್ತಾಗುತ್ತದೆ ಎಂದು ಕರುನಾಡ ವಿಜಯ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಚಿತ್ರದುರ್ಗ ನಗರದಲ್ಲಿ ಕರುನಾಡ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಆದೇಶ