ಪ್ರಜಾಸೇವೆ ಎಂದರೆ ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿದ್ದು ಕರ್ತವ್ಯ ನಿರ್ವಹಿಸುವುದು ಮಾತ್ರವಲ್ಲ, ಜನರ ನೋವು-ನಲಿವುಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದು, ಸರ್ಕಾರ ಮತ್ತು ಜನರ ನಡುವಿನ ವಿಶ್ವಾಸದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಾಗರ...
ಶಿವಮೊಗ್ಗ- ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಇಂದು ಬೆಳಗಿನ ಜಾವ ಆನಂದಪುರದ ಮುಂಬಾಳು ಸಮೀಪ ನಡೆದಿದೆ.
ಬೆಳಿಗ್ಗೆ ಸುಮಾರು 5.45ರ ವೇಳೆಗೆ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಶಿಕಾರಿಪುರದಿಂದ ಆನಂದಪುರದ ಮಾರ್ಗವಾಗಿ ಸಂಚರಿಸುವ ನೂತನ ಕೆಎಸ್ಆರ್ಟಿಸಿ ಸರ್ಕಾರಿ ಬಸ್ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಚಾಲನೆ ನೀಡಿದ್ದಾರೆ.
ಸಮೀಪದ ಬೈರಾಪುರದಲ್ಲಿ ಹೊಸ...
ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಂಜಿತಾ (28) ನೇಣು ಬಿಗಿದುಕೊಂಡ ಯುವತಿ.ಮನೆಯಲ್ಲಿ ಯಾರು ಇಲ್ಲದಿದ್ದಾಗ ಮನೆಯ ಜಗುಲಿಯಲ್ಲಿ ರಂಜಿತಾ ರವರು ನೇಣು ಬಿಗಿದುಕೊಂಡು ಆತ್ಮಹತ್ಯೆ...
ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸೂರು ಸೇತುವೆ ಬಳಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ.
ಸಾಗರದಿಂದ ಹೊಸೂರಿನ ಕಡೆ ತೆರಳುತ್ತಿದ್ದ ನೆಕ್ಸನ್ ಕಾರ್, ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ...