ಬೀದರ್‌ | ಮುಂದಿನ ಎಲ್ಲ ಚುನಾವಣೆಯಲ್ಲಿ ʼಆಪ್‌ʼ ಸ್ಪರ್ಧೆ : ಸಿದ್ದಪ್ಪ ಫುಲಾರಿ

ಬೀದರ್‌ ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ ಆಮ್‌ ಆದ್ಮಿ ಪಕ್ಷದಿಂದ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲು ತಿರ್ಮಾನಿಸಲಾಗಿದ್ದು, ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ...

ಪಂಜಾಬ್‌ ಸಿಎಂಗೆ ‘ಗುರುದ್ರೋಹಿ’ ಪಟ್ಟ: ಚುನಾವಣಾ ಹೊತ್ತಲ್ಲೇ ಆಪ್‌ಗೆ ನುಂಗಲಾರದ ತುತ್ತು

ಈ ಇಡೀ ವಿವಾದದ ಮೂಲ ಬೇರು ಇರುವುದು 2025ರ ಅಕ್ಟೋಬರ್ ತಿಂಗಳಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಒಂದು ಆಕ್ಷೇಪಾರ್ಹ ವಿಡಿಯೋದಲ್ಲಿ. ಅನಿವಾಸಿ ಭಾರತೀಯರೊಬ್ಬರು ಆನ್‌ಲೈನ್‌ನಲ್ಲಿ ಹರಿಬಿಟ್ಟಿದ್ದ ಆ ವಿಡಿಯೋದಲ್ಲಿ, ಪಂಜಾಬ್‌...

ಬೀದರ್‌ | ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯಲು ಆಪ್‌ ಆಗ್ರಹ

ಕೇಂದ್ರ ಸರ್ಕಾರವು ಪಂಚರಾಜ್ಯಗಳ ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್‌ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ₹3 ರಷ್ಟು ಹೆಚ್ಚಿಸಿರುವುದನ್ನು ಆಮ್ ಆದ್ಮಿ ಪಾರ್ಟಿ ಬೀದರ ಜಿಲ್ಲಾ ಘಟಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷ...

ಬಿಜೆಪಿ ಸೇರಿದ ಬೆನ್ನಲ್ಲೇ ರಾಘವ್ ಚಡ್ಡಾಗೆ ʼಡಿಜಿಟಲ್ʼ ಶಾಕ್: 24 ಗಂಟೆಯೊಳಗೆ 10 ಲಕ್ಷ ಫಾಲೋವರ್ಸ್ ಗುಡ್ ಬೈ!

ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ದೆಹಲಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಾಘವ್ ಚಡ್ಡಾ ಅವರಿಗೆ ಈಗ ಯುವಜನತೆಯಿಂದ ಭಾರಿ ಪ್ರತಿರೋಧ ವ್ಯಕ್ತವಾಗುತ್ತಿದೆ. ಪಕ್ಷಾಂತರ ಮಾಡಿದ ಕೇವಲ 24 ಗಂಟೆಗಳಲ್ಲೇ...

‘ತನಿಖಾ ಸಂಸ್ಥೆಗಳ ಭಯ’ಕ್ಕೆ ಬಿದ್ದು ಆಪ್‌ ತೊರೆದು ಬಿಜೆಪಿ ಸೇರಿದ 7 ಮಂದಿ ರಾಜ್ಯಸಭಾ ಸದಸ್ಯರು

ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳನ್ನು ನಿರ್ನಾಮ ಮಾಡುವ ಬಿಜೆಪಿಯ ತಂತ್ರ ಯಶಸ್ವಿಯಾಗುತ್ತಿರಬಹುದು, ಆದರೆ ಇದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ. ಸಂವಿಧಾನದ ಹೆಸರಲ್ಲಿ ನಡೆಯುತ್ತಿರುವ ಈ "ರಾಜಕೀಯ ವಿಲೀನ" ವಾಸ್ತವದಲ್ಲಿ "ರಾಜಕೀಯ ಶರಣಾಗತಿ". ಭಾರತದ...

ಜನಪ್ರಿಯ

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ? – ಭಾಗ 1

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ...

Tag: ಆಪ್‌