ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನ್ಯಾಯಮೂರ್ತಿಗಳು ಯಾವಾಗಲೂ ನಿಷ್ಪಕ್ಷಪಾತವಾಗಿರಬೇಕು. ಇದು ಬಹಳ ಮುಖ್ಯ ಕೂಡ. ನಿಷ್ಪಕ್ಷಪಾತವಾಗಿರಬೇಕು ಅನ್ನೋದು ಕೇವಲ ಕಾನೂನು ಪುಸ್ತಕದಲ್ಲಿ ಬರೆದಿಡುವುದಕ್ಕೆ ಮಾತ್ರ ಇರುವುದಲ್ಲ. ಯಾವುದೇ ರಾಜಕೀಯ ಪಕ್ಷ, ಯಾವುದೇ ನಾಯಕ...
ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದು ಅವಮಾನ ಮಾಡಿರುವ ಪ್ರಕರಣ ನ್ಯಾಯಾಂಗ ವ್ಯವಸ್ಥೆಯ ಮೇಲೆ ದಾಳಿ ಹಾಗೂ ಇದು ಪ್ರತಿ ದಲಿತನ ಮೇಲಿನ ದೌರ್ಜನ್ಯ...
ಆಪ್, ಕಾಂಗ್ರೆಸ್ ನಿರ್ಧಾರದಿಂದ ಬಿಜೆಪಿ ಲಾಭ ಪಡೆದಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಂಪಾದನೆ ವಿಚಾರವಾಗಿ, ದೆಹಲಿ ಫಲಿತಾಂಶದಲ್ಲಿ ವಿಶೇಷ ಏನಿಲ್ಲ....
ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದ ದೆಹಲಿಯ ಆಡಳಿತರೂಢ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ. 27 ವರ್ಷಗಳ ಬಳಿಕ ಬಿಜೆಪಿ ದೆಹಲಿ ಗದ್ದುಗೆಗೆ ಏರುವ...
ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆಯ ಆರಂಭಿಕ ಹಂತದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, 48 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಎಪಿ 21 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 1 ಕ್ಷೇತ್ರದಲ್ಲಿ ಮುಂದಿದೆ.
ಎಎಪಿಯ ಪ್ರಮುಖರಿಗೆ ಹಿನ್ನಡೆ...