ರೈತರ ಬೇಡಿಕೆಗಳು ಈಡೇರುವವರೆಗೆ ಆಮರಣಾಂತ ಉಪವಾಸ ನಿಲ್ಲಿಸುವುದಿಲ್ಲ: ದಲ್ಲೇವಾಲ್

ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವವರೆಗೆ ತಮ್ಮ ಉಪವಾಸವನ್ನು ಮುಂದುವರಿಸುವುದಾಗಿ ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಪುನರುಚ್ಚರಿಸಿದ್ದಾರೆ. ದಲ್ಲೇವಾಲ್ ತಮ್ಮ ಆಮರಣಾಂತ ಉಪವಾಸದ 64ನೇ ದಿನದಂದು ಈ ಹೇಳಿಕೆಯನ್ನು ನೀಡಿದ್ದಾರೆ. ರೈತರ ಪ್ರತಿಭಟನೆ 2.0...

ದಲ್ಲೇವಾಲ್ ಜೊತೆಗೆ 111 ರೈತರ ಅಮರಣಾಂತ ಉಪವಾಸ; ಸಭೆ ಕರೆಯುವುದೇ ಕೇಂದ್ರ?

ಎಂಎಸ್‌ಪಿ ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಜಾಬ್ ರೈತರು ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೇವಾಲ್ ಅವರ ಅಮರಣಾಂತ ಉಪವಾಸ...

ಬಳ್ಳಾರಿ | ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್‌ಗೆ ಸಂಯುಕ್ತ ಹೋರಾಟ ಕರ್ನಾಟಕ ಬೆಂಬಲ

ಕನಿಷ್ಠ ಬೆಂಬಲ ಬೆಲೆ ಕಾನೂನಿಗಾಗಿ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ ಅವರ ಹೋರಾಟವನ್ನು ಬೆಂಬಲಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿ...

ಮಂಡ್ಯ | ಸಾಹಿತ್ಯ ಸಮ್ಮೇಳನಕ್ಕೆ ಸಾಹಿತ್ಯೇತರರನ್ನು ಆಯ್ಕೆ ಮಾಡಿದರೆ ಉಪವಾಸ ಸತ್ಯಾಗ್ರದ ಎಚ್ಚರಿಕೆ

ಮಂಡ್ಯ ಜಿಲ್ಲೆಯಲ್ಲಿ ಮೂವತ್ತು ವರ್ಷಗಳ ಬಳಿಕ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ದಶಕಗಳ ಚರಿತ್ರೆ ಇರುವ ಈ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ನಡೆಯಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಆದರೆ...

13ನೇ ದಿನಕ್ಕೆ ಕಾಲಿಟ್ಟ ಕಿರಿಯ ವೈದ್ಯರ ಆಮರಣಾಂತ ಉಪವಾಸ; ಆರು ಪ್ರತಿಭಟನಾಕಾರರು ಆಸ್ಪತ್ರೆಗೆ ದಾಖಲು

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವು 13ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೆ ಆರು ಪ್ರತಿಭಟನಾಕಾರರು...

ಜನಪ್ರಿಯ

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

Tag: ಆಮರಣಾಂತ ಉಪವಾಸ ಸತ್ಯಾಗ್ರಹ