ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷರಾಗಿ ಸೀತಾರಾಮ್ ಗುಂಡಪ್ಪ ನೇಮಕ

ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷರಾಗಿ ಪಕ್ಷದ ಹಿರಿಯ ನಾಯಕ ಸೀತಾರಾಮ್ ಗುಂಡಪ್ಪ ನೇಮಕಗೊಂಡಿದ್ದಾರೆ. ಸೀತಾರಾಮ್ ಗುಂಡಪ್ಪ ಅವರು ಡೆಕ್ಕನ್ ಹೆರಾಲ್ಡ್ , ಹಿಂದುಸ್ತಾನ್ ಟೈಮ್ಸ್ ಮುಂತಾದ ಇಂಗ್ಲಿಷ್ ಪತ್ರಿಕೆಗಳಲ್ಲಿ ಖ್ಯಾತ...

ದೆಹಲಿ ಫಲಿತಾಂಶ | ಕೇಜ್ರಿವಾಲ್ ಮತ್ತು ಎಎಪಿ ಸೋಲು ಪರ್ಯಾಯ ರಾಜಕಾರಣದ ಕನಸನ್ನು ಕೊಂದಿತೇ?

ಕೇಜ್ರಿವಾಲರ ಸ್ವಪ್ರತಿಷ್ಠೆ, ಅಹಂಕಾರ, ಏಕವ್ಯಕ್ತಿ ಪಕ್ಷವನ್ನಾಗಿ ಬೆಳೆಸುವ ಮಹಾತ್ವಾಕಾಂಕ್ಷೆ, ತಾನೂ ಸೋತು ಪಕ್ಷವನ್ನೂ ಸೋಲುವಂತೆ ಮಾಡಿತು. ಜೊತೆಗೆ ಪರ್ಯಾಯ ರಾಜಕಾರಣದ ಚಿಗುರನ್ನೂ ಚಿವುಟಿ ಹಾಕಿತು. ಕೆಟ್ಟ, ದುಷ್ಟ ಬಿಜೆಪಿಗೆ ದಾರಿಯನ್ನೂ ಸುಗಮಗೊಳಿಸಿತು. 'ದೇಶವನ್ನು ಗೆದ್ದಿರಬಹುದು....

ಎಎಪಿ ಗೆದ್ದರೆ ದೇವಸ್ಥಾನಗಳ ಅರ್ಚಕರ ಗೌರವಧನ 18 ಸಾವಿರ ರೂ.ಗೆ ಏರಿಕೆ

ಮುಂದಿನ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿದರೆ ದೇವಸ್ಥಾನಗಳ ಅರ್ಚಕರು, ಗುರುದ್ವಾರಗಳಲ್ಲಿನ ಗ್ರಂಥಿಗಳ ಗೌರವಧನ 18 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಎಎಪಿಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಪಕ್ಷವು...

ಕೇಜ್ರಿವಾಲ್ ‘ನಾನು ಪ್ರಾಮಾಣಿಕ’ ಎನ್ನುತ್ತಿರುವುದೇಕೆ?

ಆಮ್ ಆದ್ಮಿ ಪಕ್ಷದ ಕೇಜ್ರಿವಾಲ್ ಕಷ್ಟಪಟ್ಟು ಕಟ್ಟಿಕೊಂಡಿದ್ದ 'ಕ್ಲೀನ್' ಇಮೇಜ್ ಕಳಚಿಬಿದ್ದಿದೆ. ಅಬಕಾರಿ ಹಗರಣದ ಮೂಲಕ ಹೋಗಿರುವ ಮಾನವನ್ನು ರಾಜೀನಾಮೆ ಎಂಬ ಅಧಿಕಾರ ತ್ಯಾಗ ಮಾಡುವ ಮೂಲಕ ಗಳಿಸುವರೇ, ದೆಹಲಿಯನ್ನು ಮತ್ತೊಮ್ಮೆ ಗೆದ್ದು...

ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಈ ಬಾರಿಯ ಚುನಾವಣೆ ಎಂಬ ರಣರಂಗದಲ್ಲಿ ಎದುರಾಳಿಗಳೇ ಇಲ್ಲದಂತೆ ಮೋದಿ ನೋಡಿಕೊಂಡರು. ಒಬ್ಬರೇ ಓಡಾಡಿ, ಹಾಳೂರಿಗೆ ಉಳಿದವನೇ ಗೌಡನಾಗಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ ಎಂದುಕೊಂಡರು. ಆದರೆ ನೆಲದ ನ್ಯಾಯ ಹಾಗೂ ಮತದಾರ ಪ್ರಭುವಿನ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಆಮ್ ಆದ್ಮಿ ಪಕ್ಷ