ಈ ದಿನ ಸಂಪಾದಕೀಯ | ಅಡಿಕೆ ಕದ್ದ ಕಳ್ಳ ಜೈಲಿಗೆ, ಆನೆ ಕದ್ದ ಕಳ್ಳ ಎಲ್ಲಿಗೆ?

ಬಿಜೆಪಿ ಸಾಮ ದಾನ ಭೇದ ದಂಡಗಳನ್ನು ಪ್ರಯೋಗಿಸಿ 8,718 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್‌ಗಳ ಹೆಸರಿನಲ್ಲಿ ಸಂಗ್ರಹಿಸಿದೆ. ಇದೇ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಆಮ್ ಆದ್ಮಿ ಪಕ್ಷ ಕೂಡ ಚಿಲ್ಲರೆ ಕಾಸು ಪಡೆದಿದೆ....

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ ದೆಹಲಿಯಾದ್ಯಂತ ಮೇಣದಬತ್ತಿ ಮೆರವಣಿಗೆ ಮತ್ತು ಬಿಜೆಪಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲು ಕರೆ ಕೊಟ್ಟಿದೆ. ಬಿಜೆಪಿ ವಿರುದ್ಧ...

ಪ್ರಧಾನಿ ಮೋದಿ ತನಿಖಾ ಸಂಸ್ಥೆ ಬಳಸಿ ಕೇಜ್ರಿವಾಲ್‌ರನ್ನು ಬಂಧಿಸಿದ್ದಾರೆ: ಮುಖ್ಯಮಂತ್ರಿ ಚಂದ್ರು

"ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಅರವಿಂದ್ ಕೇಜ್ರಿವಾಲ್ ಅವರ ಜನಪ್ರಿಯತೆಯನ್ನು ಸಹಿಸಲಾಗದೆ ಅವರನ್ನು ಬಂಧಿಸಿದ್ದಾರೆ" ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದರು. ಆಮ್...

ದಾವಣಗೆರೆ | ಮೋದಿ ಸುಳ್ಳಿನ ಕಂತೆ ಹೊತ್ತು ತರುತ್ತಿದ್ದಾರೆ: ಎಎಪಿ

2024ರ ಲೋಕಸಭೆ ಚುನಾವಣೆಯಲ್ಲಿ ಮೋದಿಯವರು ಸುಳ್ಳಿನಕಂತೆಯನ್ನು ಹೊತ್ತು ತರುತ್ತಿದ್ದು, ಈಗಲೂ ಸುಳ್ಳಿನ ಸರಮಾಲೆಯನ್ನು ಹೇಳುತ್ತಾ ಭಾರತೀಯರನ್ನು ವಂಚಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಕಿಡಿಕಾರಿದರು. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ...

ಪಂಜಾಬ್‌ | ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ರಾಜೀನಾಮೆ

ಆಮ್ ಆದ್ಮಿ ಆಡಳಿತವಿರುವ ಪಂಜಾಬ್‌ನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಇಂದು(ಫೆ.3) ರಾಜೀನಾಮೆ ನೀಡಿದ್ದಾರೆ. 83 ವರ್ಷದ ಬನ್ವರಿಲಾಲ್ ಪುರೋಹಿತ್ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಕಳುಹಿಸಿದ್ದು,...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಆಮ್ ಆದ್ಮಿ ಪಕ್ಷ