ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಆಕ್ರೋಶಕ್ಕೆ ಹೆದರಿದ ಆಯೋಗ: ‘ಬಿಟ್ಟುಹೋದ’ ಮತದಾರರ ಸೇರ್ಪಡೆಗೆ ಕ್ರಮ

ದೇಶಾದ್ಯಂತ ನಡೆಸಲಾದ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಬೃಹತ್ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಿಲಾಗಿದೆ. ಚುನಾವಣಾ ಆಯೋಗದ ಈ ಕೃತ್ಯದ ವಿರುದ್ಧ ಭಾರೀ ಆಕ್ರೋಶ, ಟೀಕೆ ಹಾಗೂ ಪ್ರತಿಭಟನೆಗಳು ನಡಯುತ್ತಿವೆ....

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮತ್ತು ವಿಚಾರಣೆಗಳು ನಡೆದ ನಂತರ, ಅಂತಿಮವಾಗಿ ಎಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತದೆ ಎಂಬುದನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ಚುನಾವಣಾ...

SIR | ಚು. ಆಯೋಗದ ಕೃತ್ಯ ಬಟಾಬಯಲು; ತಪ್ಪುಗಳ ಮೇಲೆ ತಪ್ಪು; ಸ್ಪಷ್ಟೀಕರಣದಲ್ಲೂ ಎಡವಟ್ಟು!

ಮತದಾರನ ಹೆಸರಿನ ಒಂದು ಅಕ್ಷರ ತಪ್ಪಿದರೆ ಮತದಾರರಿಗೆ ನೋಟಿಸ್; ಚುನಾವಣಾ ಆಯೋಗವೇ ತನ್ನ ಪಟ್ಟಿಯಲ್ಲಿ ಹೆಸರು, ಗಂಡನ ಹೆಸರು, ಮನೆ ನಂಬರ್‌ಅನ್ನು ತಪ್ಪಾಗಿ ಸೇರಿಸಿದರೆ ಯಾರಿಗೆ ನೋಟಿಸ್? ಮತದಾರರ ಪಟ್ಟಿಯಲ್ಲಿರುವ ತಪ್ಪುಗಳನ್ನು ಸರಿಪಡಿಸುತ್ತೇವೆ. ಮೃತಪಟ್ಟವರು,...

ರಾಯಚೂರು | ಚುನಾವಣಾ ಆಯೋಗದ ಕ್ರಮ ಖಂಡಿಸಿ ಸೆ.1ರಂದು “ಎಲೆಕ್ಷನ್ ಕಮಿಷನ್ ಚಲೋ” ಹೋರಾಟ: ಶರಣಕುಮಾರ ಮುದ್ದಮಗುಡ್ಡಿ

ರಾಜ್ಯದಲ್ಲಿ 60 ಲಕ್ಷ ಅರ್ಹ ಮತದಾರರ ಮತದಾನದ ಹಕ್ಕು ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿ, 44 ಲಕ್ಷ ಮತದಾರರಿಗೆ ನಾಗರಿಕತ್ವದ ಕುರಿತು ನೋಟಿಸ್ ನೀಡಲು ಮುಂದಾಗಿರುವ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ಖಂಡಿಸಿ ಸೆ.1ರಂದು...

ಜನಪ್ರಿಯ

ನನಗೀಗ 80 ವರ್ಷ, ವಯೋಸಹಜ ಕಾರಣದಿಂದಾಗಿ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ನನಗೀಗ 80 ವರ್ಷ, ಯಯೋಸಹಜ ಕಾರಣದಿಂದಾಗಿ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ...

ಈ ದಿನ ಸಂಪಾದಕೀಯ | ಬರಗಾಲ, ಬೆಲೆ ಏರಿಕೆ, ಭ್ರಷ್ಟಾಚಾರ: ಬಡವರು ಬದುಕುವುದು ಹೇಗೆ?

ಲಂಚ ಕೊಡುವ ಸಾಮಾನ್ಯ ನಾಗರಿಕನನ್ನು ಮಾತ್ರ ಅಪರಾಧಿ ಎಂದು ನೋಡುವುದಕ್ಕಿಂತ, ಭ್ರಷ್ಟ...

GTA ಶೈಲಿಯಲ್ಲಿ ಪ್ರಗತಿ ಪಟ್ಟಿ ಹಂಚಿಕೊಂಡ ಮೋದಿ; ಜೈರಾಮ್ ರಮೇಶ್ ಟೀಕೆ

ಜಾಗತಿಕವಾಗಿ ಭಾರೀ ಕುತೂಹಲ ಮೂಡಿಸಿದ್ದ ಜನಪ್ರಿಯ ವಿಡಿಯೋ ಗೇಮ್ 'ಗ್ರ್ಯಾಂಡ್ ಥೆಫ್ಟ್...

ಬಿಲ್ಕಿಸ್‌ ಬಾನೋ ‘ಮುಸ್ಲಿಂ’ ಎಂಬ ಕಾರಣಕ್ಕೇ ಪದೇ-ಪದೇ ದೂರವಾಗುತ್ತಿದೆಯೇ ನ್ಯಾಯ?

ಅಪರಾಧಿಗಳ ಹಕ್ಕುಗಳ ಬಗ್ಗೆ ಮಾತನಾಡುವ ನ್ಯಾಯವ್ಯವಸ್ಥೆ, ಸಂತ್ರಸ್ತೆಯ ಬದುಕುವ ಹಕ್ಕು, ಸುರಕ್ಷತೆ...

Tag: ಆಯೋಗ