ಹಾವೇರಿ | ರಾಷ್ಟ್ರೀಯ ವೀಲ್‌ಚೇರ್ ಪಿಕಲ್‌ಬಾಲ್ ಚಾಂಪಿಯನ್‌ಶಿಪ್‌ ಗೆ ಅಂಗವಿಕಲೆ ಗಿರಿಜಾ ಹೆಚ್ ಆಯ್ಕೆ

ರಾಷ್ಟ್ರೀಯ ಮಟ್ಟದ ಪ್ರಥಮ ವೀಲ್‌ಚೇರ್ ಪಿಕಲ್‌ಬಾಲ್ ಚಾಂಪಿಯನ್‌ಶಿಪ್‌–2026ರಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಹಾವೇರಿಯ ಕ್ರೀಡಾಪಟು ಗಿರಿಜಾ ಹೆಚ್ ಅವರು ಆಯ್ಕೆಯಾಗಿದ್ದಾರೆ. ನವೆಂಬರ್ 18 ರಿಂದ 21ರವರೆಗೆ ಮೈಸೂರಿನ ವಿಜಯನಗರದ ಕ್ರೀಡೆ ಒಳಾಂಗಣ ಕ್ರೀಡಾಂಗಣದಲ್ಲಿ...

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ ಅವರ 'ಹೊಸ್ತಿಲು ಸವರಿದ ಸೆರಗು' ಎಂಬ ಕವನ ಸಂಕಲನದ ಹಸ್ತಪ್ರತಿ ಆಯ್ಕೆಯಾಗಿದೆ. ಪ್ರಶಸ್ತಿ ₹10 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ ಆಯ್ಕೆ ಮಾಡಿಕೊಳ್ಳದಿದ್ದರೆ ರಾಜ್ಯದ್ಯಂತ ಹೋರಾಟ ಅನಿವಾರ್ಯ" ಎಂದು ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ಎಚ್ಚರಿಸಿದ್ದಾರೆ. ಈ ಕುರಿತು ಪತ್ರಿಕಾ...

ಚಿಕ್ಕಮಗಳೂರು | ಮಂತ್ರಿಗಿರಿ ಪಟ್ಟಿಯಲ್ಲಿ ಶಾಂತೇಗೌಡ; ನಿರಾಸೆಯಾಗಿದ್ದೇಕೆ? 

2023ರ ವಿಧಾನಸಭಾ ಚುನಾವಣೆಯಲ್ಲಿ ಸುದೀರ್ಘ 24 ವರ್ಷಗಳ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಐದಕ್ಕೆ ಐದೂ ಕ್ಷೇತ್ರಗಳಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್‌ಗೆ, ಇದೀಗ ಸಚಿವ ಸಂಪುಟ ರಚನೆಯಲ್ಲಿ ಜಿಲ್ಲೆಯನ್ನು ಕಡೆಗಣಿಸಿರುವುದು ಕಾರ್ಯಕರ್ತರಲ್ಲಿ ಭಾರಿ...

ಹಾವೇರಿ | ಎಸ್‌ಡಿಎಂಸಿ ಅಧ್ಯಕ್ಷರಾಗಿ ಶೇಖಪ್ಪ ಡಿ. ಮಾದರ ಆಯ್ಕೆ

ಹಾವೇರಿ ಜಿಲ್ಲೆಯ ಶಿಗ್ಗಾವ್ ತಾಲೂಕಿನ ಹೊಸೂರು ಸರಕಾರಿ ಮಾದರಿ ಶಾಲೆಯ ಎಸ್‌ಡಿಎಂಸಿ (ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ) ಅಧ್ಯಕ್ಷರಾಗಿ ಶೇಖಪ್ಪ ಡಿ. ಮಾದರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: ಆಯ್ಕೆ