ಬಾಬು ಜಗಜೀವನ್ ರಾಮ್ ಅವರನ್ನು ಪ್ರಧಾನಿ ಮಾಡಬೇಕೆಂದು ಆರೆಸ್ಸೆಸ್‌ ಪ್ರಯತ್ನಿಸಿತ್ತೇ?

ಇಂದು ಜಗಜೀವನ್ ರಾಮ್ ಅವರ ಹುಟ್ಟಿದ ದಿನ. ಸಂಘಿಗಳು ಚುನಾವಣಾ ದೃಷ್ಟಿಯಿಂದ ಅಂಬೇಡ್ಕರ್ ಮತ್ತು ಜಗಜೀವನ್ ರಾಮ್ ಇಬ್ಬರನ್ನು ತಮ್ಮವರೆಂದು ಪ್ರಚಾರ ಮಾಡಲು ಕಳೆದೆರಡು ದಶಕಗಳಿಂದ ಅಪಪ್ರಚಾರ ಮಾಡುತ್ತಲೇ ಬಂದಿದ್ದಾರೆ. ಇದರ ಭಾಗವಾಗಿಯೇ ಹೋದವರ್ಷ ರಾಜ್ಯ...

ಬಾಬಾ ರಾಮ್‌ದೇವ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದರೂ ಪ್ರಧಾನಿ ಮೋದಿ ಮೌನವಾಗಿರುವುದೇಕೆ?

ಆಯುರ್ವೇದದಿಂದ ತಯಾರಿಸಲ್ಪಟ್ಟ ಪತಂಜಲಿ ಕೊರೊನಿಲ್ ಮಾತ್ರೆಯನ್ನು ಸರ್ಕಾರವೇ ಮುಂದೆ ನಿಂತು ಮಾರಾಟ ಮಾಡುವ ಮೂಲಕ ಆರೋಗ್ಯ ಮತ್ತು ಸುರಕ್ಷತೆಯ ವಿಚಾರದಲ್ಲಿ ದೇಶದ ಜನರನ್ನು ತಪ್ಪು ದಾರಿಗೆಳೆದಿದೆ. ಘನತೆವೆತ್ತ ಸುಪ್ರೀಂ ಕೋರ್ಟ್ ಪತಂಜಲಿಯ ಬಾಬಾ...

ಈ ದಿನ ಸಂಪಾದಕೀಯ | ಮೈತ್ರಿ ಕಷ್ಟ; ಅದೇ ಇಷ್ಟ ಎಂದದ್ದೇಕೆ ಕುಮಾರಸ್ವಾಮಿ?

ಕುಮಾರಸ್ವಾಮಿಯವರು ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅದು ಅವರಿಗೆ ಕಷ್ಟ ಕೊಡಲಿದೆ. ಆದರೂ ಮೈತ್ರಿಯಿಂದ ಲಾಭವಿದೆ. ಅಕಸ್ಮಾತ್ ಕುಮಾರಸ್ವಾಮಿ, ಪ್ರಜ್ವಲ್, ಡಾ. ಮಂಜುನಾಥ್ ಗೆದ್ದರೆ, ಮೂವರು ಲೋಕಸಭೆಯಲ್ಲಿ, ದೇವೇಗೌಡರು...

ಚುನಾವಣೆಯ ಹೊತ್ತಲ್ಲಿ ಪ್ರಭುತ್ವದ ಹೃದಯಹೀನತೆ ಎತ್ತಿ ತೋರುವ ಎರಡು ಚಿತ್ರಗಳು

ಬಡವರ ಬದುಕಿನ ಕತೆ ಹೇಳುವ 'ಫೋಟೋ', ಬೇಸಾಯಗಾರರ ಬದುಕನ್ನು ಬಿಡಿಸಿಡುವ 'ಕಿಸಾನ್ ಸತ್ಯಾಗ್ರಹ' -ಎರಡೂ ಚಿತ್ರಗಳು ದಾಖಲಿಸಿರುವುದು ದೇಶ ದಾಟಿ ಬಂದ ಕೊರೋನ ಕಾಲದ ಮರೆಯಲಾರದ ಎರಡು ವಿದ್ಯಮಾನಗಳನ್ನು. ಮಾನವೀಯತೆ ಸಾರುವ ಈ...

ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಸುದ್ದಿ ಮಾಧ್ಯಮಗಳು ಮುಚ್ಚಿಟ್ಟವು. ಆದರೆ ದೇಶದ ಪ್ರಜ್ಞಾವಂತ ಪ್ರಜೆಗಳು ಸುದ್ದಿ ಮಾಧ್ಯಮಗಳನ್ನು ತಿಪ್ಪೆಗೆ ಎಸೆದು, ಸೋಷಿಯಲ್ ಮೀಡಿಯಾಗಳ ಮೂಲಕ ಬಿಜೆಪಿಯ ಬೃಹತ್ ಭ್ರಷ್ಟಾಚಾರವನ್ನು...

ಜನಪ್ರಿಯ

ಬೀದರ್‌ | ನಕಲಿ ವೈದ್ಯರು, ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಕಾವಲುಪಡೆ ಆಗ್ರಹ

ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರೆಂದು ಹೇಳಿಕೊಂಡು ನಕಲಿ...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಬೀದರ್‌ | ಭಗತ್‌ ಸಿಂಗ್‌ ಜಯಂತಿ : ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್ ವಿತರಣೆ

ಭಗತ್‌ ಸಿಂಗ್‌ ಅವರು ಕೇವಲ 23ನೇ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ ಬದುಕುವ ಭಗತ್ ಸಿಂಗ್

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ...

Tag: ಆರೆಸ್ಸೆಸ್‌