ರಾಜ್ಯದಲ್ಲಿ ನವಜಾತ ಶಿಶು ಮರಣ ಪ್ರಮಾಣ ಇಳಿಕೆಯಾಗುತ್ತಿದ್ದರೂ, ರಾಯಚೂರು ಜಿಲ್ಲೆಯಲ್ಲಿ ನವಜಾತ ಶಿಶು ಶಿಶು ಮರಣ ಪ್ರಮಾಣ ಹೆಚ್ಚುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
ರಾಜ್ಯ ಸರ್ಕಾರ ನೀಡಿದ ಅಂಕಿ-ಅಂಶಗಳ ಪ್ರಕಾರ ರಾಯಚೂರು ಜಿಲ್ಲೆಯಲ್ಲಿ ವರದಿಯಾದ...
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ಹಿಂದು ಧಾರ್ಮಿಕ ಸಂಸ್ಥೆಗಳು, ಧರ್ಮಾದಾಯ ದತ್ತಿಗಳ...
ಮೈಸೂರು ಜಿಲ್ಲೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹೆಚ್‍ಡಿ ಕೋಟೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯಾಧಿಕಾರಿಗಳ ಕಚೇರಿ ಸಾರ್ವಜನಿಕ ಆಸ್ಪತ್ರೆ ಹೆಚ್.ಡಿ.ಕೋಟೆ...
ಅವಧಿಪೂರ್ವ ಜನನ, ವಿವಿಧ ಕಾಯಿಲೆ ಕಾರಣದಿಂದ ಕೊಪ್ಪಳ ಜಿಲ್ಲೆಯಲ್ಲಿ ಕಳೆದ ಮೂರು ವರ್ಷದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1,254 ನವಜಾತ ಶಿಶುಗಳು ಹಾಗೂ 45 ತಾಯಂದಿರು ಮರಣ ಹೊಂದಿರುವ ಪ್ರಕರಣ ಬೆಳಕಿಗೆ...
ಮೈಸೂರು ಜಿಲ್ಲೆ, ಸರಗೂರು ಸಮುದಾಯ ಆರೋಗ್ಯ ಕೇಂದ್ರ ವತಿಯಿಂದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ' ವಿಶ್ವ ಸ್ತನ್ಯಪಾನ ಸಪ್ತಾಹ ' ಕಾರ್ಯ ಕ್ರಮವನ್ನು ಆಯೋಜಿಸಲಾಗಿತ್ತು.
ಮಕ್ಕಳ ತಜ್ಞರಾದ ಡಾ. ಜಯಮಾಲಾ ರವರು ಮಾತನಾಡಿ,...