ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಇಂದು ಅಂಗೈಯಲ್ಲೇ ಎಲ್ಲವೂ ಅನ್ನೋ ಅಷ್ಟರಮಟ್ಟಿಗೆ ಜಗತ್ತು ಬೆಳೆದು ನಿಂತಿದೆ. ಆದರೆ, ಕೆಲವು ಅನಿಷ್ಠ ಪದ್ಧತಿಗಳು ಈ ಸಮಾಜದಲ್ಲಿ ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಇಲ್ಲೊಂದು ಸರ್ಕಾರಿ ಆಸ್ಪತ್ರೆಯೇ ತಾಜಾ ಉದಾಹರಣೆಯಾಗಿದೆ. ಸ್ಮಶಾನದ ಬಳಿ ಇರುವ...

ಬೀದರ್‌ | ʼಬ್ರಿಮ್ಸ್‌ʼನಲ್ಲಿ ಮೂತ್ರಶಾಸ್ತ್ರಜ್ಞ ವೈದ್ಯರ ನೇಮಿಸಲು ಆಗ್ರಹ

ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಬೀದರ್‌ ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬ್ರಿಮ್ಸ್‌ ) ಆಸ್ಪತ್ರೆಯಲ್ಲಿ ಮೂತ್ರಶಾಸ್ತ್ರಜ್ಞ ವೈದ್ಯರಿಲ್ಲದೆ ರೋಗಿಗಳು ಪರದಾಡುತ್ತಿದ್ದು, ಕೂಡಲೇ ಮೂತ್ರಶಾಸ್ತ್ರಜ್ಞ ವೈದ್ಯರನ್ನು ನೇಮಕ ಮಾಡುವಂತೆ ಕರ್ನಾಟಕ ಯುವ ರಕ್ಷಣಾ...

ಬೀದರ್‌ | ಕರ್ತವ್ಯ ಲೋಪ, ಸರ್ಕಾರದ ಹಣ ದುರುಪಯೋಗ : ವೈದ್ಯಾಧಿಕಾರಿ ಅಮಾನತು

ಕರ್ತವ್ಯ ಲೋಪ ಎಸಗಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ದಾಖಲೆಗಳಿಂದ ಸಾಬೀತು ಆಗಿರುವುದರಿಂದ ಚಿಟಗುಪ್ಪ ತಾಲೂಕಿನ ಮನ್ನಾಏಖೆಳ್ಳಿ ಸಮುದಾಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಲಕ್ಷ್ಮಣ್ ಜಾದವ್‌ ಅವರನ್ನು ಅಮಾನತುಗೊಳಿಸಿ ಆರೋಗ್ಯ ಮತ್ತು...

ಬೀದರ್‌ | ಹಳೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ‌ ಆರಂಭಕ್ಕೆ ಅನುಮತಿ

ಬೀದರ್ ನಗರದ ಓಲ್ಡ್ ಸಿಟಿಯ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಆರು ಹಾಸಿಗೆಗಳ ಡಯಾಲಿಸಿಸ್ ಸೇವೆ ಆರಂಭಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅನುಮತಿ ನೀಡಿದ್ದು, ಶೀಘ್ರದಲ್ಲೇ ಡಯಾಲಿಸಿಸ್...

ಬೀದರ್‌ | ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರು : ಲ್ಯಾಬ್‌ ಟೆಕ್ನಿಷಿಯನ್‌ ಅಮಾನತು

ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗಿ ಬೇಜವಾಬ್ದಾರಿತನ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಆರೋಗ್ಯ ಕೇಂದ್ರದ ಸಿಬ್ಬಂದಿಯೊಬ್ಬರನ್ನು ಬೀದರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನಿರುಗುಡೆ‌ ಅಮಾನತುಗೊಳಿಸಿದ್ದಾರೆ. ಹುಲಸೂರು ಪಟ್ಟಣದ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಆರೋಗ್ಯ ಇಲಾಖೆ