ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಗಮನ ಸೆಳೆಯುವ ಸೂಚನೆಗೆ ಉತ್ತರ
ಕೆಳಹಂತದ ಆಸ್ಪತ್ರೆಗಳನ್ನು ದಿನದ 24 ಗಂಟೆ ಹೆರಿಗೆಗಾಗಿ ಕಾರ್ಯಗತಗೊಳಿಸಲಾಗುತ್ತಿದೆ
ಪ್ರಸ್ತುತ ತಾಯಿ ಮರಣ ಪ್ರಮಾಣವು 2018-20ರ ಸಮೀಕ್ಷೆ ವರದಿಯಂತೆ 69 ಇದ್ದು, 2025ರ...
ಆರೋಗ್ಯ ಇಲಾಖೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ ಭ್ರಷ್ಟಾಚಾರ ಪ್ರಕರಣಗಳ ತನಿಖೆಯ ಜೊತೆಗೆ, ಕಳಂಕಿತ ಆರೋಪ ಹೊಂದಿರುವ ಅಧಿಕಾರಿಗಳ ಮೇಲೂ ಸಚಿವ ದಿನೇಶ್ ಗುಂಡೂರಾವ್ ಕ್ರಮಕ್ಕೆ ಮುಂದಾಗಿದ್ದು, ಆರೋಗ್ಯ ಮತ್ತು ಆಯುಷ್...
ಆರೋಗ್ಯ ವಿಮೆ ಅಧ್ಯಯನಕ್ಕೆ ಅಧಿಕಾರಿಗಳ ತಂಡ ರಚನೆ
ತಮಿಳುನಾಡು, ರಾಜಸ್ತಾನಗಳಿಗೆ ಭೇಟಿ ನೀಡಿ ವರದಿ ತಯಾರಿ
ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ವಿಮಾ ಯೋಜನೆ ಜನರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿಇತರ ರಾಜ್ಯಗಳಲ್ಲಿನ ಯೋಜನೆಗಳ ಅಧ್ಯಯನ...
108 ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಮೂರು ತಿಂಗಳ ಒಳಗೆ ಹೊಸ ರೂಪ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಆರೋಗ್ಯ ಸೌಧದಲ್ಲಿ ಅಧಿಕಾರಿಗಳ ಜತೆಗೆ...
ಆರೋಗ್ಯ ವಿಮೆ ಸೇವೆಯಲ್ಲಿ ಸುಧಾರಣೆ ತರಲು ಯೋಜನೆ ರೂಪಿಸಲಾಗುತ್ತಿದೆ
ಕೋವಿಡ್ ಕಾಲದ ವೈದ್ಯಕೀಯ ಪರಿಕರ ಖರೀದಿ ಅಕ್ರಮದ ಬಗ್ಗೆ ಸಭೆಯಲ್ಲಿ ಚರ್ಚೆ
ಆರೋಗ್ಯ ವಿಮೆ ಮೂಲಕ ಚಿಕಿತ್ಸೆ ಪಡೆದ ಎರಡು ವಾರದೊಳಗೆ ಖಾಸಗಿ...